Mysore
23
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲು ಮೈಸೂರು ನಗರದ ಲಲಿತ ಮಹಲ್ ಹೆಲಿಪ್ಯಾಡ್‌ನಿಂದ ಚಾಮುಂಡಿ ಬೆಟ್ಟದವರೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ನಗರಾಭಿವೃದ್ಧಿ ಸಚಿವರಾದ ಡಾ. …

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ ಮುರುಳಕೃಷ್ಣ ಅವರ ಮಗಳಾದ ಅಪ್ಸರಾ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ಹೆಚ್.ಡಿ.ಕೋಟೆ ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಸಂಜೆ …

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಮನವಿ ಮಾಡಿದ್ದಾರೆ. ಖ್ಯಾತ ಗಾಯಕಿ ಎಸ್‌. ಜಾನಕಿಯವರ ಅಗಲಿಕೆ ಬಗ್ಗೆ …

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5 ವ್ಯಾಪ್ತಿಯ ಮೇಟಗಳ್ಳಿ ಕೆ.ಆರ್.ಎಸ್. ಮುಖ್ಯ ರಸ್ತೆಯಲ್ಲಿ ಜೆಸಿಬಿ ಬಳಸಿ ಭರ್ಜರಿ ತೆರವು ಕಾರ್ಯ ನಡೆಯಿತು. ಬೆಳಿಗ್ಗೆಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಪಾಲಿಕೆ …

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನಕ್ಕೆ ಅಂದರೆ 24 ಗಂಟೆಯಲ್ಲೇ ಕಬಿನಿ ಜಲಾಶಯಕ್ಕೆ ಆರು ಅಡಿ ನೀರು ಹರಿದು …

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಲೇವಡಿ ಮಾಡಿದರು. ನಗರದ ಕಾಂಗ್ರೆಸ್ …

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ‘ಪುರುಷರ ಆಯೋಗ’ ರಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ …

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ಎಂಬ ಸರ್ವೆಯರ್ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಡಕೊಳದ ನಾರಾಯಣ ಎಂಬವರಿಗೆ ಸೇರಿದ ೯ ಗುಂಟೆ ಜಮೀನು …

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಒಂದೇ ವಾರದಲ್ಲಿ ಮೂರನೇ ಬೆದರಿಕೆ ಆಗಿದೆ. ಈ ಎರಡೂ ಕೃತ್ಯಗಳ ಹಿಂದೆ ಒಬ್ಬನೇ ವ್ಯಕ್ತಿ …

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ ದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಮುಳ್ಳೂರು ಗ್ರಾಮದ ರೈತ ಕಿರಣ್ ಅವರ ಮೇಲೆ ನಡೆದ ಹುಲಿ ದಾಳಿ ಬಳಿಕ …

Stay Connected​
error: Content is protected !!