ಮೈಸೂರು : ಕೆ.ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಹೇಳಿದರು. …
ಮೈಸೂರು : ಕೆ.ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ ಹೇಳಿದರು. …
ಮೈಸೂರು : ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಳ ಎಪಿಎಂಸಿ ಯಾರ್ಡ್‌ನಲ್ಲಿ ಗುರುವಾರ ರಾತ್ರಿ ಕಳ್ಳರು ಮೂರು ಅಂಗಡಿಗಳ ರೋಲಿಂಗ್ ಶಟರ್‌ಗಳನ್ನು ಮೀಟಿ, ಅಂಗಡಿಗಳ ಒಳಗೆ ನುಗ್ಗಿ ನಗದು ಮತ್ತು ಅಕ್ಕಿ ಮೂಟೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಮಹಿಂದ್ರಾ ಮಿನಿ ಗೂಡ್ಸ್ ವಾಹನದಲ್ಲಿ …
ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹಬ್ಬಕ್ಕೆ ಎರಡು …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ. ಕಳೆದ ವಾರ ಕರ್ನಾಟಕ …
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂಬ ಭರವಸೆಯನ್ನು ಕೇಂದ್ರ ಶಿಕ್ಷಣ ಸಚಿವರಾದ ಡಾ. ಸುಕಾಂತ ಮಜುಂದಾರ್ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ …
ಮೈಸೂರು : ದಸರಾ ಮಹೋತ್ಸದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ, ಮಾವುತರು ಮತ್ತು ಕಾವಾಡಿ, ಅರಣ್ಯಾಧಿಕಾರಿಗಳಿಗೆ ಜಿಲ್ಲಾಡಳಿತದಿಂದ 2.04 ಕೋಟಿ ರೂ.ಗಳ ವಿಮೆ ಮಾಡಿಸಲಾಗಿದೆ. ಈ ಬಾರಿ ದಸರೆಯಲ್ಲಿ ಪಾಲ್ಗೊಳ್ಳುವ 14 ಆನೆಗಳು, 14 ಜನ ಮಾವುತರು, 14 ಜನ …
ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಡಾ.ವೀರೇಂದ್ರ ಹೆಗ್ಗಡೆ ಅವರನ್ನು …
ಮೈಸೂರು: ಮತಗಳ್ಳತನ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಗೆದ್ದ ಕಡೆಯಲ್ಲೆಲ್ಲಾ ಮತಗಳ್ಳತನ ಆಗಿಲ್ವಾ ಎಂದು ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು :ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿವಹಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್ …
ಹನಗೋಡು: ಹುಣಸೂರು ತಾಲ್ಲೂಕಿನ ದಾಸನಪುರ ಗ್ರಾಮದ ರೈತ ವೆಂಕಟೇಶ್ (45) ಸಾಲ ಭಾದೆ ತಾಳಲಾರದೆ ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನಗೋಡಿನ ವ್ಯವಸಾಯ ಸೇವಾ ಸಹಕಾರ …