Mysore
27
thunderstorm

Social Media

ಗುರುವಾರ, 21 ಮೇ 2026
Light
Dark

ಮೈಸೂರು

Homeಮೈಸೂರು

ಎಚ್.ಡಿ.ಕೋಟೆ : ಕಾಡಾನೆ ದಾಳಿಯಿಂದ ರೈತ ರಾಜು ಎಂಬವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎನ್.ಬೆಳತೂರು ಗ್ರಾಮದಲ್ಲಿ ನಡೆದಿದೆ. 3-4 ದಿನಗಳ ಹಿಂದೆ ಬಂಡೀಪುರ ಅರಣ್ಯ ವ್ಯಾಪ್ತಿಯಿಂದ ರೈಲ್ವೆ ಬ್ಯಾರಿಕೇಡ್ ದಾಟಿ ಬಂದ ಮೂರು ಕಾಡಾನೆಗಳು ಭಾನುವಾರ ಮಳಲಿ ಗ್ರಾಮದ ರೈತರ …

Internal reservation

ಮೈಸೂರು : ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 9 ಲಕ್ಷ ಮಂದಿ ತಮ್ಮ ಜಾತಿಯನ್ನು ನಮೂದಿಸಿಲ್ಲ. ಇದರಿಂದ ಸಮುದಾಯದ ಆಸ್ತಿ ಬೇರೆಯವರ ಪಾಲಾಗಲಿದೆ ಎಂದು ಗಾಂಧಿನಗರದ ಶ್ರೀ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. …

krs and cm

ಮೈಸೂರು : ಕೆಆರ್‌ಎಸ್ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ ವಿಚಾರದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಸತ್ಯಕ್ಕೆ ಹತ್ತಿರವಾಗಿದೆ. ಆದರೆ, ಹೇಳಿಕೆಯನ್ನು ತಿರುಚಿ ವಿವಾದ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮಹಾಪೌರ ಪುರುಷೋತ್ತಮ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ …

After the ritual the first batch of elephants begins their journey towards the city.

ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ ವೀರನಹೊಸಹಳ್ಳಿ : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಪಶುಸಂಗೋಪನಾ ಸಚಿವ ವೆಂಕಟೇಶ್‌ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ …

ಮೈಸೂರು : ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಗೋಕುಲಂನ ಕಾಂಟೂರ್ ರಸ್ತೆಯ ಶ್ಯಾಗಲೆ ಶಿವರುದ್ರಪ್ಪ ಟ್ರಸ್ಟ್‌ನಲ್ಲಿರುವ ಜಾತ್ಯತೀತ ಒಲವಿನ ವಿವಾಹ …

ನಂಜನಗೂಡು: ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆಯಿಂದಲೇ ಉಪಾಹಾರವನ್ನು ಸೇವಿಸದೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ಮೂಲಭೂತ …

ನಂಜನಗೂಡು: 5 ಹುಲಿಗಳು ಸಾವನ್ನಪ್ಪಿದ ಪ್ರಕರಣ ಕೆಲವು ಗ್ರಾಮಗಳ ಮೇಲೆ ಪರೋಕ್ಷ ಬಿಸಿ ತಟ್ಟಿದೆ. ಅರಣ್ಯದೊಳಗೆ ಅನಗತ್ಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರಕ್ಕೆ ಪರದಾಡುವಂತಾಗಿದೆ. ನಂಜನಗೂಡು ತಾಲ್ಲೂಕಿನ ಮಹದೇವನಗರ ಗ್ರಾಮದ ಜನಕ್ಕೆ ಸದ್ಯ ಈ ಬಿಸಿ ತಟ್ಟಿದ್ದು, …

ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಗ್ರಾಮದ ಹೊರವಲಯದಲ್ಲಿರುವ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದಾರಿಯಲ್ಲಿ ಹೋಗುವವರ ಮೊಬೈಲ್‌ ಕ್ಯಾಮರಾದಲ್ಲಿ ಚಿರತೆ ದೃಶ್ಯ ಸೆರೆಯಾಗಿದೆ. ದಾರಿಯಲ್ಲಿ ಹೋಗುತ್ತಿದ್ದ ಕಾರನ್ನು ಕಂಡ ಕೂಡಲೇ ತೋಟದೊಳಗೆ ನುಗ್ಗಿದ ಚಿರತೆ, ಸುಮಾರು …

ಮೈಸೂರು : ಮಾದಕ ವಸ್ತು ಸೇವನೆ ಪರೀಕ್ಷೆಗೆ ಒಳಪಟ್ಟವರಲ್ಲಿ 189 ಮಂದಿ ಸೇವನೆ ಮಾಡಿದ್ದಾರೆ ಎಂದು ದೃಢಪಟ್ಟು ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹೇಳಿದರು. ಮಾದಕ ವಸ್ತು ಕಾರ್ಯಾಚರಣೆ ಸಂಬಂಧ ಮೈಸೂರು ನಗರದಲ್ಲಿ 541 ಮಂದಿ …

Stay Connected​
error: Content is protected !!