ಮೈಸೂರು : ರೈತರ ಜಮೀನಿನಲ್ಲಿ ಹಾದು ಹೋಗುವ ಹೈಟೆನ್ಷನ್ ವಿದ್ಯುತ್ ತಂತಿ ಅಳವಡಿಕೆ ಸಂಬಂಧ ಉಂಟಾಗಿರುವ ಸಮಸ್ಯೆಗೆ ಪರಿಹಾರ ಹುಡುಕಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಭರವಸೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಾಮೂಹಿಕ ನಾಯಕತ್ವದಲ್ಲಿ …
ಮೈಸೂರು : ರೈತರ ಜಮೀನಿನಲ್ಲಿ ಹಾದು ಹೋಗುವ ಹೈಟೆನ್ಷನ್ ವಿದ್ಯುತ್ ತಂತಿ ಅಳವಡಿಕೆ ಸಂಬಂಧ ಉಂಟಾಗಿರುವ ಸಮಸ್ಯೆಗೆ ಪರಿಹಾರ ಹುಡುಕಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಭರವಸೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಾಮೂಹಿಕ ನಾಯಕತ್ವದಲ್ಲಿ …
ಮೈಸೂರು : 2010ರಲ್ಲಿ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿಯಾದಾಗ ಪೊಲೀಸರೊಂದಿಗೆ ಸಂಪರ್ಕ ಬೆಳೆಯಿತು. ಆವಾಗ ಪೊಲೀಸ್ ಕೆಲಸ ಎಷ್ಟು ಕಷ್ಟ ಎಂದು ಗೊತ್ತಾಯಿತು. ಅದನ್ನು ಜನರಿಗೂ ತಿಳಿಸುವ ಕೆಲಸವಾಗಬೇಕು. ಅದಕ್ಕಾಗಿ ಸಾರ್ವಜನಿಕರು ಪೊಲೀಸರ ಅಂತರ ಕಡಿಮೆ ಮಾಡುವ ಕೆಲಸವಾಗಬೇಕಿದೆ ಎಂದು ಭಾರತೀಯ ಮಾಜಿ …
ಮೈಸೂರು: ಇಲ್ಲಿನ ಕೆ.ಆರ್.ಮೊಹಲ್ಲಾದ ಡಿ.ಬನುಮಯ್ಯ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶವರ ಸ್ವಾಮಿಯ ಜನ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10.30ರಿಂದ 11.30ರೊಳಗಿನ ಶುಭ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. …
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನದ ಪ್ರವೇಶ ಶುಲ್ಕ ದರವನ್ನು ಹೆಚ್ಚಳ ಮಾಡಲಾಗಿದ್ದು, ಆಗಸ್ಟ್ 1 ರಿಂದ ಹೊಸ ದರ ಜಾರಿಯಾಗಲಿದೆ. ಪ್ರಾಣಿಗಳ ನಿರ್ವಹಣಾ ವೆಚ್ಚವು ಹೆಚ್ಚಾಗಿದ್ದು, ಮೃಗಾಲಯ, ಕಾರಂಜಿಕೆರೆಯ ಪ್ರವೇಶ ದರಗಳನ್ನು ಪರಿಷ್ಕರಣೆ ಮಾಡುವಂತೆ …
ನಂಜನಗೂಡು : ತಾಲ್ಲೂಕಿನ ನಿರುದ್ಯೋಗಿಗಳ ಉದ್ಯೋಗದ ಬವಣೆಯನ್ನು ನೀಗಿಸಲೆಂದೇ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹೆಸರಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಳದಲ್ಲಿ ಭಾಗಿಯಾಗಬೇಕೆಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು. ಮಾಜಿ ಸಂಸದ ಆರ್. …
ಮೈಸೂರು : ನಿಮ್ಮ ಖಾತೆಯಲ್ಲಿ ಮನಿ ಲ್ಯಾಂಡ್ರಿಂಗ್ ನಡೆದಿದೆ. ಪಿಎಫ್‌ಐ ಸಂಘಟನೆಯಿಂದ ನಿಮ್ಮ ಖಾತೆಗೆ ಎರಡೂವರೆ ಕೋಟಿ ರೂ. ಜಮಾ ಆಗಿದೆ ಎಂದು ಬೆದರಿಸಿ ನಗರದ ವೃದ್ಧೆಯೊಬ್ಬರಿಂದ 37.82 ಲಕ್ಷ ರೂ. ಲಪಟಾಯಿಸಿರುವ ಘಟನೆ ನಡೆದಿದೆ. ಜೆ.ಪಿ.ನಗರ ನಿವಾಸಿಯಾದ 73 ವರ್ಷದ …
ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದಲೂ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪಟ್ಟಣದ ತಿರುಮಕೂಡಲಿನ ಶ್ರೀ …
ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ …
ನಂಜನಗೂಡು: ಹುಲ್ಲಹಳ್ಳಿ ವ್ಯಾಪ್ತಿಯ 112 ವಾಹನದ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೀರೇಶ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೆ.ಎಚ್.ಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಬೀರೇಶ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯಲ್ಲಿ …
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಒಡೆಯರ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಇರೋದು ಕೆಲಸ ಮಾಡೋಕೆ, ಹೋಲಿಕೆ …