Mysore
18
clear sky

Social Media

ಶುಕ್ರವಾರ, 20 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101 ಬರಪೀಡಿತ ತಾಲೂಕುಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (NDRF) ಮಾನದಂಡದಡಿ ₹3,705.30 ಕೋಟಿ ಪರಿಹಾರ ಕೋರಿ ರಾಜ್ಯ ಸರ್ಕಾರ ಕೇಂದ್ರಕ್ಕೆ …

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು ಪಟ್ಟಣ ಹೊರವಲಯದಲ್ಲಿ ನಡೆದಿದೆ. ಹನೂರು ಪಟ್ಟಣದ ಅಂಬೇಡ್ಕರ್ ಬೀದಿ ನಿವಾಸಿ ರಾಜಣ್ಣ (60) ಮೃತಪಟ್ಟವರು. ಘಟನೆ ವಿವರ  ರಾಜಣ್ಣ ಅವರು …

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ ಹೇಳುವ ಬಗೆ ಹೇಗೆ. ಇಂಥಹ ಸ್ಥಿತಿ ಕಾಣಿಸಿಕೊಂಡಿರುವದು ತಾಲ್ಲೂಕಿನ ಹುರ ಪಂಚಾಯಿತಿಯಲ್ಲಿ. ಇಲ್ಲಿನ ಅಭಿವೃದ್ದಿ ಅಧಿಕಾರಿಯೇ ಗ್ರಾಮಪಂಚಾಯಿತಿಯ ಆವರಣದಲ್ಲೆ ಬಹಿರಂಗವಾಗಿ …

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಸವಾಲುಗಳನ್ನು ಎದುರಿಸಲು ಮತ್ತು ವಿಶೇಷವಾಗಿ ಜಾಗತಿಕ ದಕ್ಷಿಣದಾದ್ಯಂತ ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸಲು ಬ್ರಿಕ್ಸ್ ಒಂದಾಗಬೇಕು …

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್‌ ಅವರ ಫಾರ್ಮ್‌ಹೌಸ್‌ನಲ್ಲಿ ಸಂರಕ್ಷಿತ ಹಾಗೂ ಅಪರೂಪದ ವಲಸೆ ಹಕ್ಕಿಗಳ ವಿಚಾರವಾಗಿ ಪ್ರಕರಣ ದಾಖಲಾಗಿದೆ. …

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10 ರಿಂದ ನಾಲ್ಕು ದಿನಗಳ ಕಾಲ ಸಂಜೆ 6 ರಿಂದ 10 ಗಂಟೆಯವರೆಗೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ ಪರಿಕಲ್ಪನೆಯಲ್ಲಿ ಮೂಡಿಬರಬೇಕು, ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಳ್ಳಬೇಕು ಎಂದು ಶಾಸಕರು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ …

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಚಲನಚಿತ್ರ ರಂಗದ ಪದಾಧಿಕಾರಿಗಳ ಜೊತೆ ಹಮ್ಮಿಕೊಂಡಿದ್ದ …

mlc vishwanath pakistan

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದೇವಪ್ಪ, ತನ್ವೀರ್ …

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು ಮುಂದಾಗಿದ್ದಾರೆ ಎಂದು ಚಿಕ್ಕಕೆರೆಯೂರು ಹಾಡಿಯ ಗಿರಿಜನರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲ್ಲೂಕಿನ ಸವ್ವೆ ಗ್ರಾಮದ ಸಮೀಪ ಸರ್ಕಾರ ನೀಡಿದ ಜಮೀನಿನಲ್ಲಿ …

Stay Connected​
error: Content is protected !!