Mysore
24
light rain

Social Media

ಗುರುವಾರ, 21 ಮೇ 2026
Light
Dark

ಮೈಸೂರು

Homeಮೈಸೂರು

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 35,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 40,000 ಕ್ಯೂಸೆಕ್ಸ್‌ಗಳಾಗಿದೆ. …

cloth shop fire

ಟಿ.ನರಸೀಪುರ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ ಬೆಲೆಬಾಳುವ ಬಟ್ಟೆಗಳು ಸುಟ್ಟು ಕರಕಲಾಗಿರುವ ಘಟನೆ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿರುವ ಸೀನು ಫ್ಯಾಷನ್ ನಲ್ಲಿ ಈ ಘಟನೆ ನಡೆದಿದ್ದು,ಮಧ್ಯರಾತ್ರಿ ಅಂಗಡಿ ಧಗಧಗನೇ ಹೊತ್ತಿ ಉರಿದಿದೆ.ವಿಷಯ ತಿಳಿದುಸ್ಥಳಕ್ಕಾಗಮಿಸಿದ ಅಗ್ನಿಶಾಮಕ …

Drug manufacturing unit discovered in Mysore: Circle Inspector suspended

ಮೈಸೂರು : ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ಅವರನ್ನ …

Demand for job creation in Mysore district

ಮೈಸೂರು : ಜಾಗತಿಕ ಭಯೋತ್ಪಾದನೆಯನ್ನು ವಿಶ್ವದ ಎಲ್ಲ ವೇದಿಕೆಗಳಲ್ಲೂ ಖಂಡಿಸುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಂತರಿಕವಾಗಿ ದಲಿತರು, ಅಲ್ಪಸಂಖ್ಯಾತರ ಮೇಲೆ ಹಿಂಸಾತ್ಮಕ ದಾಳಿ ಮಾಡುವ ಶಕ್ತಿಗಳಿಗೆ ಕುಮ್ಮಕ್ಕು ನೀಡುವಲ್ಲಿ ನಿರತವಾಗಿರುವುದು ವಿಪರ್ಯಾಸ ಎಂದು ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ …

Drug manufacturing unit

ಮೈಸೂರು : ಸಂಸ್ಕೃತಿಕ ನಗರಿ ಹಾಗೂ ರಾಜ ಪರಂಪರೆಗೆ ಹೆಸರುವಾಸಿಯಾದ ಮೈಸೂರು ನಗರವು ಡ್ರಗ್ಸ್‌ ತಯಾರಿಕ ಘಟಕವಾಗಿ ಮಾರ್ಪಡುತ್ತಿದ್ದೆಯೇ ಎನ್ನುವ ಅನುಮಾನಗಳು ಮೂಡುತ್ತಿವೆ. ಇಂತ ಅನುಮಾನಕ್ಕೆ ಕಾರಣವಾಗಿರುವುದು ನಿನ್ನೆ ಸಂಜೆ (ಶನಿವಾರ) ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ನಡೆಸಿರುವ ಡ್ರಗ್ಸ್ ಕಾರ್ಯಾಚರಣೆಯಿಂದ. ಮೈಸೂರಿನ …

ravi d channannavar speech on competitive exams

ಮೈಸೂರು : ಐಎಎಸ್, ಐಪಿಎಸ್ ಹಾಗೂ ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಿ ಓದಿ ಹೈರಣಾಗುವ ಬದಲಿಗೆ ರಾಜಕೀಯ ಪ್ರವೇಶ ಮಾಡಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ. ಸರ್ಕಾರಿ ಉದ್ಯೋಗಗಳನ್ನು ನಂಬಿ ಕೂರಬೇಡಿ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ ಹೆಚ್ಚುವರಿ ಪೊಲೀಸ್ …

Cow dies in tiger attack

ಎಚ್.ಡಿ.ಕೋಟೆ : ತಾಲ್ಲೂಕಿನ ನಾಗರಹೊಳೆ ಮತ್ತು ವೀರನಹೊಸಳ್ಳಿ ಅರಣ್ಯ ವ್ಯಾಪ್ತಿಯ ಸೊಳ್ಳೇಪುರ ಗ್ರಾಮದ ರೈತ ಶೇಷ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ನಡೆದಿದೆ. ಗ್ರಾಮದ ವ್ಯಾಪ್ತಿಯಲ್ಲಿ ಶಿವಕುಮಾರ್ ಎಂಬವರ ಜಮೀನು ಬಳಿ ಶೇಷ ಎಂಬವರ ಹಸು …

Kabini reservoir

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 30,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 45,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ …

Kapila River

ನಂಜನಗೂಡು: ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ …

Taraka Dam

ಎಚ್.ಡಿ.ಕೋಟೆ: ತಾಲ್ಲೂಕಿನ ತಾರಕ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ನೆರೆ ಭೀತಿಯಲ್ಲಿದ್ದಾರೆ. ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು …

Stay Connected​
error: Content is protected !!