ತಿ.ನರಸೀಪುರ : ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಶನಿವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಕುಮಾರ …
ತಿ.ನರಸೀಪುರ : ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಶನಿವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಕುಮಾರ …
ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್‌ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು. ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, …
ಮೈಸೂರು : ದಲೈಲಾಮಾ ಅವರು ಮಾನವೀಯ ಮೌಲ್ಯಗಳ ಪ್ರಚಾರಕರಾಗಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಸಹಾನುಭೂತಿ, ಕ್ಷಮೆ, ಸಹಿಷ್ಣುತೆ, ಸಂತೃಪ್ತಿಯನ್ನು ಉತ್ತೇಜಿಸುವ ಮಾರ್ಗಗಳನ್ನು ಬೋಧಿಸುತ್ತಿದ್ದಾರೆ. ಧಾರ್ಮಿಕ, ಸೌಹಾರ್ದತೆ, ಟಿಬೆಟಿಯನ್ ಸಂಸ್ಕೃತಿ ಸಂರಕ್ಷಣೆಯಲ್ಲಿ ಅವರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ …
ಮೈಸೂರು : ಬಟ್ಟೆ ಅಂಗಡಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ ಪರಾರಿಯಾಗಿದ್ದ ಇಬ್ಬರು ಯುವತಿಯರನ್ನು ಬಂಧಿಸುವಲ್ಲಿ ಬೈಲಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಲೆಮರಿಸಿಕೊಂಡಿದ್ದ ಕವನ ಹಾಗೂ ಸೈಫ್ ಎನ್ನುವವರೇ ಬಂಧಿತರು. ಇವರು ನೆರೆ ರಾಜ್ಯ ಕೇರಳದ ಕಣ್ಣೂರಿನ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ. ಕಳೆದ ಒಂದು ತಿಂಗಳ …
ಹುಣಸೂರು : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿ ದೇಶವನ್ನು ಕರಾಳ ದಿನಗಳಿಗೆ ದೂಡಿದ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ನಾಯಕರು ಇಂದು ಸ್ವಾರ್ಥಕ್ಕೆ ಸಂವಿಧಾನ ಪುಸ್ತಕ ಹಿಡಿದು ದೇಶ ಪರ್ಯಟನೆ ನಡೆಸುತ್ತಿರುವುದು ದುರಂತದ ಸಂಗತಿ ಎಂದು ವಿಧಾನಪರಿಷತ್ ಸದಸ್ಯ …
ಮೈಸೂರು : ಪ್ರವಾಸಕ್ಕೆಂದು ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೀನಾಕ್ಷಿಪುರದ ಕೆಆರ್‌ಎಸ್ ನದಿಯ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರು ದುರ್ಘಟನೆ ಭಾನುವಾರ ನಡೆದಿದೆ. ಮೃತರನ್ನು ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ …
ಮೈಸೂರು: ಮೈಸೂರು ಯುವಾ ಬ್ರಿಗೇಡ್ ವತಿಯಿಂದ ಚಾಮುಂಡಿ ಬೆಟ್ಟದ ಮೆಟ್ಟಿಲಿನಲ್ಲಿ, ಬೆಟ್ಟದ ಸ್ವಚ್ಚತಾ ಅಭಿಯಾನ, ಪ್ಲಾಸ್ಟಿಕ್, ಮದ್ಯದ ಸೀಸೆಗಳನ್ನು ಸಂಗ್ರಹಿಸುವ ಕಾರ್ಯವನ್ನು ಬ್ರಿಗೇಡ್‌ನ ನೂರಾರು ಕಾರ್ಯಕರ್ತರು ನಡೆಸಿದರು. ಸ್ವಚ್ಚತಾ ಅಭಿಯಾನಕ್ಕೆ ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯತಿ ಕಾರ್ಯಾಲಯ ಕೈಜೋಡಿಸಿ. ತ್ಯಾಜ್ಯ ಸಂಗ್ರಹಣೆ, …
ಮೈಸೂರು : ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು‘ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಅಣೆಕಟ್ಟಿನ …
ಮೈಸೂರು : ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ …
ಎಚ್.ಡಿ ಕೋಟೆ : ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಜಲಾಶಯ ಕಳೆದ ಜೂನ್ ಮೊದಲ ವಾರದಲ್ಲೇ …