ಮಲ್ಕುಂಡಿ : ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವ ಹಸಿರು ಸೇನೆಯ ರೈತ ಸಂಘದ ಮುಖಂಡರು ಡೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮದ ಮುಖಂಡ ಕೆ.ಟಿ.ನಟರಾಜ್ ಮಾತನಾಡಿ, ಡೇರಿ …
ಮಲ್ಕುಂಡಿ : ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವ ಹಸಿರು ಸೇನೆಯ ರೈತ ಸಂಘದ ಮುಖಂಡರು ಡೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮದ ಮುಖಂಡ ಕೆ.ಟಿ.ನಟರಾಜ್ ಮಾತನಾಡಿ, ಡೇರಿ …
ಪಿರಿಯಾಪಟ್ಟಣ : ಅವಕಾಶಗಳನ್ನು ಸೃಷ್ಟಿಸಿಕೊಂಡು ಸಮಾಜಕ್ಕೆ, ನಾಡಿಗೆ ತನ್ನದೇ ಆದ ಕೊಡುಗೆಗಳನ್ನು ನೀಡಲು ಒಕ್ಕಲಿಗ ಸಮುದಾಯ ಹೆಚ್ಚು ಗಮನಹರಿಸಬೇಕೆಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ತಿಳಿಸಿದರು. ಪಟ್ಟಣದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ …
ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ …
ಮೈಸೂರು : ಸಾಂಸ್ಕ ತಿಕ ನಗರಿ ಮೈಸೂರಿನ ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೆದ್ದಾರಿ ಸಚಿವಾಲಯ ಮಾಹಿತಿ ನೀಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಹೆದ್ದಾರಿ ಸಚಿವರಾದ ನಿತಿನ್ …
ಮೈಸೂರು : ಸಿಡಿಮದ್ದು ಸ್ಪೋಟಗೊಂಡು ಮಹಿಳೆಯ ಮುಖ ಛಿದ್ರವಾಗಿರುವ ಘಟನೆ ಹುಣಸೂರು ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ. ಕಮಲಮ್ಮ(55) ಗಂಭೀರವಾಗಿ ಗಾಯಗೊಂಡ ಮಹಿಳೆ. ಅಡಿಕೆಕಾಯಿ ಎಂದು ಭಾವಿಸಿ ಮಹಿಳೆ ಸಿಡಿಮದ್ದನ್ನು ಚೆಚ್ಚಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದಲ್ಲಿ ಬಿದ್ದಿದ್ದನ್ನು ಅಡಿಕೆಕಾಯಿ …
ಮೈಸೂರು: ಇ-ಖಾತಾ, ಆಸ್ತಿ ದಾಖಲೆಗಳನ್ನು ಪಡೆಯಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು, ಶುಕ್ರವಾರ ನಗರಪಾಲಿಕೆ ವಲಯ ಕಚೇರಿಗಳು ಹಾಗೂ ಪಟ್ಟಣ ಪಂಚಾಯ್ತಿ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರು …
ಮೈಸೂರು : ನಗರದ ವಿವೇಕಾನಂದ ವೃತ್ತದಲ್ಲಿ ಅಪಘಾತ ನಡೆದು ಓರ್ವ ವ್ಯಕ್ತಿ ಸಾವಿಗೀಡಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಸ್ಥಳ ಪರಿಶೀಲನೆ ನಡೆಸಿ ಕೆಲ ಕ್ರಮಗಳನ್ನು ತೆಗೆದುಕೊಂಡಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ …
ತಿ.ನರಸೀಪುರ : ಪುರಸಭಾ ತೆರಿಗೆ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭಾ ಸದಸ್ಯ ಟಿ.ಎಂ.ನಂಜುಂಡಸ್ವಾಮಿಯನ್ನು ಪಟ್ಟಣ ಪೋಲೀಸರು ಬಂಧಿಸಿದ್ದಾರೆ. ಪುರಸಭೆಗೆ ಕೆಲ ಖಾತೆದಾರರು ತೆರಿಗೆ ಪಾವತಿಸಿರುವುದಾಗಿ ಕಚೇರಿಗೆ ನೀಡಿರುವ ಚಲನ್ ಗಳಲ್ಲಿ ಬ್ಯಾಂಕಿನ ಸೀಲನ್ನು ನಕಲಿ ಮಾಡಿ ಪುರಸಭೆಗೆ ವಂಚಿಸಲಾಗಿದೆ. ಸದಸ್ಯ …
ಮೈಸೂರು : ತಾರಕ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿರುವುದರಿಂದ ಜಲಾಶಯವು ಗರಿಷ್ಟ ಮಟ್ಟ ತಲುಪುವ ಹಂತದಲ್ಲಿದೆ. ಆದುದ್ದರಿಂದ ಜಲಾಶಯದಿಂದ ಯಾವುದೇ ಸಮಯದಲ್ಲಿಯಾದರೂ ಸರಿಯೇ ಕ್ರಸ್ಟ್ ಗೇಟುಗಳ ಮೂಲಕ ನೀರನ್ನು ಹೊರಬಿಡುವ ಸಂಭವ ಇರುವುದರಿಂದ ಸಾರ್ವಜನಿಕರು, ನದಿಯ …
ಮೈಸೂರು : ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಬಿಜೆಪಿ ಸರ್ಕಾರ 712 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ …