Mysore
24
overcast clouds

Social Media

ಶುಕ್ರವಾರ, 22 ಮೇ 2026
Light
Dark

ಮೈಸೂರು

Homeಮೈಸೂರು
Snake Shyam

ಮೈಸೂರು : ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು. ನಗರದ ತ್ಯಾಗರಾಜ ರಸ್ತೆಯಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ …

Two suspended for preparing food for patients using expired ingredients

ಮೈಸೂರು : ಮೈಸೂರಿನ ಐತಿಹಾಸಿಕ ಚಲುವಾಂಬ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮುಗಿದ ಆಹಾರ ಪದಾರ್ಥಗಳಿಂದ ತಯಾರಿಸಿದ ಆಹಾರಗಳನ್ನು ರೋಗಿಗಳಿಗೆ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಂದು ಮೈಸೂರಿನ ಕೆ ಆರ್ ಆಸ್ಪತ್ರೆ ಹಾಗೂ ಚಲುವಾಂಬ ಆಸ್ಪತ್ರೆಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ …

chamundeshwari chamundi temple special pooja

ಮೈಸೂರು : ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಜು.17ರಂದು ನಡೆಯಲಿರುವ ಶ್ರೀ ಚಾಮುಂಡೇಶ್ವರಿ ವರ್ಧಂತಿಗೆ ಚಾಮುಂಡೇಶ್ವರಿ ಪ್ರಾಧಿಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅವರು ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಗುರುವಾರ ಮುಂಜಾನೆ 4 ಗಂಟೆಯಿಂದ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯ …

Municipal council members protest

ಎಚ್.ಡಿ.ಕೋಟೆ: ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಕೋಟ್ಯಂತರ ರೂ. ಅನುದಾನದ ಕೆಲಸ ಕಾರ್ಯಗಳು ನಡೆಯದೆ ಮತ್ತು ಮೂಲಸೌಕರ್ಯಗಳು ದೊರೆಯುತ್ತಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯ ಮಿಲ್ ನಾಗರಾಜು ಪಟ್ಟಣದಲ್ಲಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು. ಪುರಸಭೆ ಕಚೇರಿಯ ಮುಂಭಾಗದಲ್ಲಿ ಕುಳಿತು, ಚರಂಡಿ ತ್ಯಾಜ್ಯವನ್ನು …

K.R. Hospital

ಮೈಸೂರು : ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ ಎಚ್. ಕೃಷ್ಣ ಅವರು ಇಂದು(ಜು.16) ಕೆ.ಆರ್.ಆಸ್ಪೆತ್ರೆಗೆ ಭೇಟಿ ನೀಡಿ ಅಲ್ಲಿನ ಮೂಲ ಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ತಾಯಿ ಹಾಗೂ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಪರಿಶೀಲನೆ …

KRS | Large Volume of Water Released into Cauvery River: Advisory Issued for Precaution

ಮೈಸೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಹಳೆ ಮೈಸೂರು ಭಾಗದ ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ …

high court of karnataka

ಬೆಂಗಳೂರು :  ಸಿಎಂ ಸಿದ್ದರಾಮಯ್ಯ , ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ …

Life sentence for child killer

ಮೈಸೂರು : ಕುಡಿಯಲು ಪತ್ನಿ ಹಣ ನೀಡದ್ದಕ್ಕೆ ಜನ್ಮ ನೀಡಿದ 7 ತಿಂಗಳ ಹೆಣ್ಣು ಮಗುವನ್ನೇ ಕೊಲೆಗೈದ ತಂದೆಗೆ ಮೈಸೂರಿನ ಆರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರದ ಕನಕಗಿರಿ ನಿವಾಸಿ ನಾಗೇಂದ್ರ …

Actress saroja devi passes away

ಬೆಂಗಳೂರು : ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮಂಗಳವಾರ ಅವರ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ಅಭಿಮಾನಿಗಳ ಶೋಕಸಾಗರದ ನಡುವೆ ನೆರವೇರಿತು. ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಮಂಗಳವಾರ ಮಧ್ಯಾಹ್ನ ಸಕಲ …

Opposition to college relocation: Mahajana College students protest

ಮೈಸೂರು : ಬೇರೊಂದು ಕಟ್ಟಡಕ್ಕೆ ತಮ್ಮನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಮಹಾಜನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳೆಲ್ಲರೂ ಕಾಲೇಜು ಆವರಣದಲ್ಲಿ ಜಮಾವಣೆಗೊಂಡು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ …

Stay Connected​
error: Content is protected !!