ತಿ.ನರಸೀಪುರ : ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಅಡ್ಡಗಟ್ಟಿರುವ ಏಳು ಮಂದಿ ದರೋಡೆಕೋರರ ತಂಡ ಮಚ್ಚು ತೋರಿಸಿ ಅವರ ಬಳಿ ಇದ್ದ ಸಾಲ ವಸೂಲಾತಿ 25 ಸಾವಿರ ರೂ. ದೋಚಿರುವ ಘಟನೆ ಸೋಮವಾರ ಸಂಜೆ ಪಟ್ಟಣದ ಹೊರವಲಯ ಶ್ರೀ ನರಸಿಂಹಸ್ವಾಮಿ ಕಂತೆಕಟ್ಟೆ ಕ್ಷೇತ್ರದ …
ತಿ.ನರಸೀಪುರ : ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಅಡ್ಡಗಟ್ಟಿರುವ ಏಳು ಮಂದಿ ದರೋಡೆಕೋರರ ತಂಡ ಮಚ್ಚು ತೋರಿಸಿ ಅವರ ಬಳಿ ಇದ್ದ ಸಾಲ ವಸೂಲಾತಿ 25 ಸಾವಿರ ರೂ. ದೋಚಿರುವ ಘಟನೆ ಸೋಮವಾರ ಸಂಜೆ ಪಟ್ಟಣದ ಹೊರವಲಯ ಶ್ರೀ ನರಸಿಂಹಸ್ವಾಮಿ ಕಂತೆಕಟ್ಟೆ ಕ್ಷೇತ್ರದ …
ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಬ್ರೇಕ್ ಪೈಲ್ಯೂರ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕಲ್ಮಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ನಂಜನಗೂಡು-ಟಿ.ನರಸೀಪುರ ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ ಗ್ರಾಮದ ಗೇಟ್ ಬಳಿಯ ತಿರುವಿನಲ್ಲಿ ಬ್ರೇಕ್ ಫೈಲ್ಯೂರ್ ಆಗಿದೆ. ಈ …
ಮೈಸೂರು : ವಿವಿಧ ಸರ್ಕಾರಿ ಯೋಜನೆಗಳಡಿ ನೀಡಿರುವ ಅನುದಾನಗಳನ್ನು ಸದ್ಬಳಕೆ ಮಾಡಿ, ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಿ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಆದ ಎಸ್.ಸೆಲ್ವ ಕುಮಾರ್ …
ಮೈಸೂರು : ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಗುರುಸ್ವಾಮಿ ತಿಳಿಸಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಸೋಮವಾರ ನಡೆದ ಗ್ಯಾರಂಟಿ …
ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ. ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ …
ಮೈಸೂರು: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ದುರಂತದ ಸ್ಥಳವನ್ನು ಅಧಿಕಾರಿಗಳು ಪರಿಶೀಲಿಸಿದರು. ಗುಂಗ್ರಾಲ್ ಛತ್ರ ಗ್ರಾಮ ಸಮೀಪದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಈಜಲು ನೀರಿಗಿಳಿದಿದ್ದ ಆರು ಮಂದಿ ವಿದ್ಯಾರ್ಥಿಗಳಲ್ಲಿ ಮೂವರು ಮೃತಪಟ್ಟಿದ್ದರು. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ …
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪೂಜೆಗಳು ಮುಗಿದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯ ನಡೆಯಿತು. ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ನಾಲ್ಕು ಶುಕ್ರವಾರಗಳು ಹಾಗೂ ಅಮ್ಮನವರ ವರ್ಧಂತಿ ಮಹೋತ್ಸವದ …
ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಂಜನಗೂಡು ಪಟ್ಟಣದ ನಿವಾಸಿ ಮೊಹಮ್ಮದ್ ಮಸೂದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ …
ನಂಜನಗೂಡು: ರಾಜ್ಯದಲ್ಲಿ ಎಕ್ಕ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ನಟ ಯುವರಾಜ್‌ಕುಮಾರ್ ಅವರಿಂದು ನಂಜನಗೂಡಿನ ಹುಲ್ಲಹಳ್ಳಿಯ ವಿನಾಯಕ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಚಿತ್ರಮಂದಿರಕ್ಕೆ ಭೇಟಿ ನೀಡಿದ ಯುವರಾಜ್‌ಕುಮಾರ್‌ಗೆ ಅಭಿಮಾನಿಗಳು ಹೂವಿನ ಮಳೆಯನ್ನೇ ಸುರಿಸಿದರು. ಈ ವೇಳೆ ಯುವ ಜೊತೆ ಸೆಲ್ಫಿ …
ತಿ.ನರಸೀಪುರ : ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಶನಿವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಕುಮಾರ …