Mysore
31
few clouds

Social Media

ಭಾನುವಾರ, 08 ಮಾರ್ಚ್ 2026
Light
Dark

ಮೈಸೂರು

Homeಮೈಸೂರು

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆ ಮುಂಭಾಗದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಈ …

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಬಡಾವಣೆಗಳು,ಹಳ್ಳಿಗಳಿಂದ ಆಗಮಿಸಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿನಿಯರು ಮಧ್ಯಾಹ್ನದ ಹೊತ್ತು ಹಸಿವಿನಿಂದ ಇರಬಾರದೆಂದು ಶಾಸಕ ಜಿ.ಟಿ.ದೇವೇಗೌಡ ಹಾಗೂ ಆಪ್ತ ಸ್ನೇಹಿತರ ನೆರವಿನೊಂದಿಗೆ ಸೋಮವಾರದಿಂದ ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನದ ಬಿಸಿಯೂಟ …

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು ಕಾಡು ನಾಶವಾಗಿದೆ. ಅರಣ್ಯ ಇಲಾಖೆ ಯುವಕರ ಸಹಕಾರದಿದ ಬೆಂಕಿ ನಂದಿಸಿದೆ. ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಸೊಳ್ಳೆಪುರ ಅರಣ್ಯ ಪ್ರದೇಶದ …

ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ಸ್ಥಳಕ್ಕೆ ಮೈಸೂರು ತಹಶೀಲ್ದಾರ್‌ ಮಹೇಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಒತ್ತುವರಿಯಾಗಿದ್ದ 20 ಎಕರೆ ಸರ್ಕಾರಿ ಜಾಗವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. …

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್.‌28ರಂದು ನಡೆದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಹಾರ ರಾಜ್ಯದ ಬಾಗಲ್ಪುರ್‌ ಜಿಲ್ಲೆಯ ಪಂಕಜ್‌ ಕುಮಾರ್, ದರ್ಬಾಂಗ್‌ ಜಿಲ್ಲೆಯ ಹೃಷಿಕೇಶ್ ಸಿಂಗ್‌ ಎಂಬುವವರೇ …

ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು. ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಪ್ರಯುಕ್ತ ’ಬಹುರೂಪಿ’ ಬೆಳ್ಳಿ ಹಬ್ಬದ ಅಂಗವಾಗಿ ಅಂಬೇಡ್ಕರ್ …

ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ತಿ. ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ …

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಅವರ ವಾಹನ ಭಾರೀ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿತು. ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿ ವಾಹನಗಳು ಸ್ಥಗಿತಗೊಂಡಿದ್ದರಿಂದ ಮುಖ್ಯಮಂತ್ರಿ ಕಾರಿಗೆ ದಾರಿ …

ಹುಣಸೂರು: ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಚಿರತೆಯೊಂದು ತೋಟದ ಮನೆಗೆ ನುಗ್ಗಿ ನಾಯಿ ಮರಿಯನ್ನು ಎಳೆದೊಯ್ದ ಘಟನೆ ನಡೆದಿದೆ. ಹುಣಸೂರು ತಾಲ್ಲೂಕಿನ ಉಂಡವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ರೈತ ಪ್ರತಾಪ್ ಎಂಬುವವರ ತೋಟದ ಮನೆಗೆ ನುಗ್ಗಿದ …

ಮೈಸೂರು: ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ದಾಖಲೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತವರೂರು ಮೈಸೂರಿಗೆ ಆಗಮಿಸುತ್ತಿದ್ದಾರೆ. ತವರು ಕ್ಷೇತ್ರದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಜಾತ್ರಾ …

Stay Connected​
error: Content is protected !!