ಮೈಸೂರು : ನಗರ ಪಾಲಿಕೆ ನೌಕರರ ನ್ಯಾಯಯುತ ಬೇಡಿಕೆಯನ್ನು ಕೂಡಲೇ ರಾಜ್ಯ ಸರ್ಕಾರ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಆಷಾಡ ಶುಕ್ರವಾರದ ಪ್ರಯುಕ್ತ ಕುಟುಂಬಸ್ಥರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ …
ಮೈಸೂರು : ನಗರ ಪಾಲಿಕೆ ನೌಕರರ ನ್ಯಾಯಯುತ ಬೇಡಿಕೆಯನ್ನು ಕೂಡಲೇ ರಾಜ್ಯ ಸರ್ಕಾರ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಆಷಾಡ ಶುಕ್ರವಾರದ ಪ್ರಯುಕ್ತ ಕುಟುಂಬಸ್ಥರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ …
ಮೈಸೂರು : ರಾಜ್ಯ ರಾಜಕೀಯದಲ್ಲಿ ಸೆಪ್ಟಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ …
ಮೈಸೂರು : ರಾಜ್ಯ ಸರ್ಕಾರವು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್, ರಕ್ಷಣಾ ಮತ್ತು ಏರೋಸ್ಪೇಸ್ ಕಾರಿಡಾರ್‌ಗಾಗಿ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯದೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕಾರಣವೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು …
ಮೈಸೂರು : ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮಾಡಿದ್ದ ಗಾಯ ವಾಸಿ ಮಾಡುವುದಾಗಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಈಗ ದ್ರೋಹ ಮಾಡುತ್ತಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿಯನ್ನು ಹಿಂದಕ್ಕೆ ಕೊಡುವವರೆಗೆ ನಾವು ಹೋರಾಟದಿಂದ ವಿರಮಿಸುವುದಿಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಸರ್ಕಾರವನ್ನು …
ಮೈಸೂರು : ಮೂರನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ನಾವು ಸಚಿವರು, ಶಾಸಕರ ಕಡೆಯವರೆಂದು ಹೇಳಿಕೊಂಡು ಶಿಫಾರಸ್ಸು ಪತ್ರ ತಂದವರೇ ಹೆಚ್ಚಾಗಿದ್ದರು. ಇದರಿಂದ ವಿಐಪಿಗಳ ಸರತಿ ಸಾಲು ಮಾರುದ್ದ ಇತ್ತು. ದೇವಾಲಯದ ಗರ್ಭಗುಡಿಗೆ ತೆರಳಲೂ ಸರತಿ ಸಾಲಿನಲ್ಲಿ …
ಮೈಸೂರು : ಆಷಾಢಮಾಸದ ಮೂರನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಚಾಮುಂಡೇಶ್ವರಿದೇವಿಯ ದರ್ಶನ ಪಡೆದು ಪುನೀತರಾದರು. ಮಳೆಯಂತೆ ಸುರಿಯುತ್ತಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟದತ್ತ ಧಾವಿಸಿ ಬಂದ ಭಕ್ತರು ಸರತಿ ಸಾಲಿನಲ್ಲಿ ನಿಂತು …
ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು. ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ …
ಮೈಸೂರು: ಟಿಕೆಟ್ ದರಗಳನ್ನು ಪೂರ್ಣಾಂಕ ಗೊಳಿಸುವ ಪದ್ಧತಿಯ ಅಡಿಯಲ್ಲಿ ಪ್ರಯಾಣಿಕರಿಂದ ಅನ್ಯಾಯವಾಗಿ 1 ರೂ. ಹೆಚ್ಚುವರಿ ವಸೂಲಿ ಮಾಡಿದ್ದಕ್ಕಾಗಿ ಮೈಸೂರು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 30 ಸಾವಿರ ರೂ. ದಂಡ ವಿಧಿಸಿದೆ. …
ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗ ಮುಖ್ಯಮಂತ್ರಿ ಆಗದಿದ್ದರೆ ಮುಂದೆ ಅವಕಾಶ ಸಿಗುವುದಿಲ್ಲ. ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎನ್ನುವ ಕಾರಣದಿಂದಲೇ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರು ಕಾಂಗ್ರೆಸ್ ಬೆಂಬಲಿಸಿದರು ಎಂದು ಮಾಜಿ ಸಚಿವರೂ ಆದ ಜಾ.ದಳ ಶಾಸಕ ಎ.ಮಂಜು …
ಮೈಸೂರು: ಕೆಲವು ಕಾರಣಗಳಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡಲು ತೊಡಕುಗಳಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ ೧.೨೦ ಲಕ್ಷ …