Mysore
28
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೇರಂಬಾಡಿ ಗ್ರಾಮದ ಸಚಿನ್ ಎಂಬುವವರ ಜಮೀನಿನಲ್ಲಿ ಮುಸುಕಿನ ಜೋಳ ಕಟಾವಿಗೆ ತೆರಳಿದಾಗ ಹುಲಿ ಕಾಣಿಸಿಕೊಂಡಿತ್ತು. …

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲ್ಲೂಕಿನ ಕಾಳೇನಹಳ್ಳಿ …

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳಿಂದ, ಇಂದು ಅರಣ್ಯ ಭವನದ ಮುಂದೆ ನಡೆದ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು. ಈ …

ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಚಾಮರಾಜೇಶ್ವರಿ ಉದ್ಯಾನವನದ ಹತ್ತಿರ ಜಮಾಯಿಸಿದ …

ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಕರುನಾಡ ದೀಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಅಂಧತ್ವ …

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್ ಸೇವಿಸಿ ರುಚಿ ಪರಿಶೀಲಿಸಿದರು. ಈ ವೇಳೆ ಅಡುಗೆ ತಯಾರಕರ ಜೊತೆ ಮಾತನಾಡಿ, ಸರ್ಕಾರ ಕೂಲಿ ಕಾರ್ಮಿಕರು ನಿರ್ಗತಿಕರು ಅಸಹಾಯಕರಿಗೆ ಅನುಕೂಲ …

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. …

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬಿಡು ಬಿಟ್ಟು ಅಪಾರ ಪ್ರಮಾಣದ ಕೃಷಿ ಪಸಲು ನಾಶ ಮಾಡುವುದರ ಮೂಲಕ ಕಾರ್ಮಿಕರು, ಬೆಳೆಗಾರರು, …

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ 5ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ವಾರ್ಷಿಕ ಹಣದುಬ್ಬರ ಆಧಾರಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳ ನಿರ್ಣಯ ಮತ್ತು ಸಂಗ್ರಹ) …

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ ನೂಕಾಟ ತಳ್ಳಾಟ ಉಂಟಾಗಿದೆ. ಕೊನೆಗೆ ಏಜೆನ್ಸಿ ಮಾಲೀಕರು ಪೊಲೀಸ್ ಠಾಣೆಯ ಮುಂದೆ ಲಾರಿ ನಿಲ್ಲಿಸಿ ಪೊಲೀಸರ ರಕ್ಷಣೆಯಲ್ಲಿ ಸಿಲಿಂಡರ್ ವಿತರಣೆ …

Stay Connected​
error: Content is protected !!