Mysore
20
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 32 ವರ್ಷದ ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಮೈಸೂರಿನ ಎಫ್‌ಟಿಎಸ್‌ಸಿ–1 ನ್ಯಾಯಾಲಯದಲ್ಲಿ ಪ್ರಕರಣದ …

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು, ಕಾರು ಹಾಗೂ ಆಟೋ ತೀವ್ರವಾಗಿ ಜಖಂಗೊಂಡಿವೆ. ಕಂಬ ಬಿದ್ದ ರಭಸಕ್ಕೆ ಎರಡೂ ವಾಹನಗಳಿಗೆ ಭಾರಿ ಹಾನಿಯಾಗಿದೆ. ಕಾರು ಹಾಗೂ ಆಟೋದಲ್ಲಿದ್ದವರು …

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಮೇಲ್ಛಾವಣಿಯನ್ನು ಧ್ವಂಸಗೊಳಿಸಿದೆ. ಘಟನೆಯಿಂದ ಅಂಗಡಿಗೆ ಹಾನಿಯಾಗಿದ್ದು, ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇವಸ್ಥಾನದ ಮುಖ್ಯ ಮೆಟ್ಟಿಲುಗಳ ಪಕ್ಕದಲ್ಲಿರುವ ಅಂಗಡಿಯ ಮೇಲೆ ರಾತ್ರಿ …

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ ನಡೆಸಿದ ಕಾರ್ಯಾಚರಣೆಯಲ್ಲಿ ಆನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹಂಚೀಪುರ ಗ್ರಾಮದಲ್ಲಿ ಆನೆ ದಾಳಿಗೆ ಸಿಲುಕಿ ರೈತರೊಬ್ಬರು ಮೃತಪಟ್ಟಿದ್ದರು. …

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉತ್ಸವವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ, ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರು ದಸರಾ …

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಂಬಿಕಾ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ …

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ತಮ್ಮ ತಂದೆಯ ವಿರುದ್ಧ ಯಾರೋ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದ ಯತೀಂದ್ರ, ಅದರ ಹಿಂದೆ …

cm siddaramaiah

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಏರುಧ್ವನಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮನ್ನು ಭೇಟಿಯಾಗಿದ್ದು ಉಭಯ ಕುಶಲೋಪರಿ ವಿಚಾರಿಸಲು ಎಂದು …

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ …

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಚಿನ್ನದ ಅಂಬಾರಿ ಹೊರುವ ಮಹತ್ವದ ಜವಾಬ್ದಾರಿ ಯಾವ ಆನೆಗೆ ಸಿಗಲಿದೆ ಎಂಬ ಚರ್ಚೆಗೂ ಇದೀಗ ತೆರೆಬಿದ್ದಿದೆ. ಈ ಬಾರಿ …

Stay Connected​
error: Content is protected !!