ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು ಶಾಸಕ ಪಿ. ರವಿಕುಮಾರ್ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬೂದನೂರು ಉತ್ಸವ-2026ರ ಪೂರ್ವ ತಯಾರಿ ಚಟುವಟಿಕೆಗಳ ಕುರಿತು …
ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು ಶಾಸಕ ಪಿ. ರವಿಕುಮಾರ್ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬೂದನೂರು ಉತ್ಸವ-2026ರ ಪೂರ್ವ ತಯಾರಿ ಚಟುವಟಿಕೆಗಳ ಕುರಿತು …
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ ಪರಾಗಿರುವ ಘಟನೆ ಗುರುವಾರ ರಾತ್ರಿ 10:30ರಲ್ಲಿ ನಡೆದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಗಾಯಾಳುವನ್ನು ಕರೆದೊಯ್ಯಲಾಗಿದೆ. ಗುರುವಾರ ರಾತ್ರಿ 10.30 …
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯುವಂತೆ ರೈತರಿಂದ ಒತ್ತಾಯ ಕೇಳಿ ಬಂದಿತ್ತು. ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯಲು ಕೂಂಬಿಂಗ್ …
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು ಮಾಡುತ್ತಿದ್ದ ಆರೋಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಬೈಲೂರು ವಲಯದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ನಿರ್ವಹಿಸುತ್ತಿದ್ದ ವೇಳೆ, …
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ ಮೈಸೂರು ವಿ.ವಿ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದವತಿಯಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ಗುರುವಾರ ಮಾನಸಗಂಗೋತ್ರಿಯ …
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಹುಂಡಿ ಒಳಮಾಳ ಗ್ರಾಮದ ನಿವಾಸಿ ರತೀಫ್ (67) ಮೃತ ದುರ್ದೈವಿ ಎಂದು …
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಿಡಿಕಾರಿದ್ದಾರೆ. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿದ್ದ ವಿಮಾನ ಪತನವಾದ …
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ ನಡೆದಿದೆ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಠ ಭಾಗದಿಂದ ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ …
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು ಹನೂರು ತಹಶೀಲ್ದಾರ್ ಚೈತ್ರಾ ಅವರು ಆದೇಶ ಹೊರಡಿಸಿದ್ದಾರೆ. ಜಾಮೀನಿನ ಮೇಲೆ ಜೈಲಿನಿಂದ ಇಮ್ಮಡಿ ಮಹದೇವಸ್ವಾಮಿ ಹೊರ ಬಂದಿದ್ದಾನೆ. ಸಾಲೂರು ಮಠದಲ್ಲಿ …
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಟದ ದೃಶ್ಯ ವಾಹನ ಸವಾರರ ಮೊಬೈಲ್ನಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಹೆಚ್ಚಿನ ಅನಾಹುತ ಆಗುವ ಮುನ್ನವೇ …