ಮೈಸೂರು: ಸ್ವಚ್ಛ ನಗರಿ ಮೈಸೂರು ಇತ್ತೀಚೆಗೆ ಗುಂಡಿಗಳ ನಗರಿ ಎಂಬ ಹೆಸರಿಗೆ ಆಹ್ವಾನ ನೀಡುತ್ತಿದೆ. ದೀಪಾವಳಿ ಸಂದರ್ಭದಲ್ಲಿ ವಿಶಿಷ್ಟ ರೀತಿಯಲ್ಲಿ, ಮೈಸೂರು ಪಾಲಿಕೆಯ ಗಮನ ಸೆಳೆಯೋ ಪ್ರಯತ್ನ ಮಾಡಲಾಗಿದೆ. ಕೃಷ್ಣರಾಜ ಯುವ ಬಳಗ ವತಿಯಿಂದ ಮಧ್ವಚಾರ್ಯ ರಸ್ತೆ ಬಳಿಯಿರುವ ಗಾಡಿಚೌಕದ ಬಳಿ …
ಮೈಸೂರು: ಸ್ವಚ್ಛ ನಗರಿ ಮೈಸೂರು ಇತ್ತೀಚೆಗೆ ಗುಂಡಿಗಳ ನಗರಿ ಎಂಬ ಹೆಸರಿಗೆ ಆಹ್ವಾನ ನೀಡುತ್ತಿದೆ. ದೀಪಾವಳಿ ಸಂದರ್ಭದಲ್ಲಿ ವಿಶಿಷ್ಟ ರೀತಿಯಲ್ಲಿ, ಮೈಸೂರು ಪಾಲಿಕೆಯ ಗಮನ ಸೆಳೆಯೋ ಪ್ರಯತ್ನ ಮಾಡಲಾಗಿದೆ. ಕೃಷ್ಣರಾಜ ಯುವ ಬಳಗ ವತಿಯಿಂದ ಮಧ್ವಚಾರ್ಯ ರಸ್ತೆ ಬಳಿಯಿರುವ ಗಾಡಿಚೌಕದ ಬಳಿ …
ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶಿವಸ್ವಾಮಿ ಎಂಬ ವೈದ್ಯರು ಜನಸಾಮಾನ್ಯರ ಆರೋಗ್ಯವನ್ನು ಸರಿಯಾಗಿ ವಿಚಾರಿಸದೆ ತಾತ್ಸಾರ ತೋರುತ್ತಿದ್ದಾರೆ ಎಂದು ಹೊಣಕನಪುರ ಸಿದ್ದರಾಜು ಆರೋಪಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ಬಡ ರೋಗಿಗಳು ಬಂದಾಗ ಹಣ ನೀಡದಿದ್ದರೆ …
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾದಪ್ಪನಿಗೆ ಎಣ್ಣೆ ಮಜ್ಜನೆ ಸೇವೆ ಧಾರ್ಮಿಕ ಉತ್ಸವಾಧಿಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಮ.ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವವು ಅ.22 ರಿಂದ ಆರಂಭವಾಗಿದ್ದು, …
ಮೈಸೂರು : ನಗರದ ಮಧ್ವಾಚಾರ್ಯ ರಸ್ತೆ ಬಳಿ ಗಾಡಿ ಚೌಕ ಗುಂಡಿಗಳ ಮಧ್ಯೆ ದೀಪಗಳನ್ನು ಬೆಳಗಿಸುವ ಮೂಲಕ ಕೃಷ್ಣರಾಜ ಯುವ ಬಳಗದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು. ನಗರದಲ್ಲಿ ಹಲವಾರು ರಸ್ತೆಗಳು ಗುಂಡಿಮಯವಾಗಿರುವ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ರಸ್ತೆ ಸರಿಪಡಿಸಲು ವಿಶೇಷವಾಗಿ …
ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸುತ್ತೂರು ವರುಣ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗೆಜ್ಜಿಗನಹಳ್ಳಿ ಹಾಗೂ ಸಮೀಪದ ಹಲವಾರು ಗ್ರಾಮಗಳಿಗೆ ದ್ವಿಚಕ್ರವಾಹನದಲ್ಲಿ ತೆರಳುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ವೀಕ್ಷಿಸಿದರು. …
ಮೈಸೂರು : ಅಮರ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಅಂಗವಾಗಿ ಇಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಮಹಿಳಾ ಘಟಕ ಮೈಸೂರು ವತಿಯಿಂದ ಚಾಮುಂಡಿ ಬೆಟ್ಟದ ಪಾದದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ …
ಮೈಸೂರು: ಸಮಾನ ಮನಸ್ಕರ ತಂಡವು ‘ಸ್ವರಾಂಜಲಿ’ ಸಂಸ್ಥೆ ಮೂಲಕ ಅಜ್ಜ-ಅಜ್ಜಿ ಮತ್ತು ಮೊಮ್ಮಕ್ಕಳ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕಲು ಮುಂದಾಗಿದ್ದು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಚೇತೋಹಾರಿ ಮದ್ದು ನೀಡಲು ‘ಹಣ್ಣೆಲೆ-ಚಿಗುರೆಲೆ’ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ …
ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವುದು ಕೆಟ್ಟ ಸಂಪ್ರದಾಯ ಮೈಸೂರು: ನಿಜವಾದ ಸಾಧಕರನ್ನು ಸರ್ಕಾರವೇ ಗುರುತಿಸಿ, ಅವರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತೆ ಆಗಬೇಕು. ಅದರ ಹೊರತಾಗಿ ಅರ್ಜಿ ಕರೆದು ಪ್ರಶಸ್ತಿಕೊಡುವ ಪರಿಪಾಠ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ …
ಸೋಮಣ್ಣ ಮೇಲೆ ಸುಮೋಟೋ ಕೇಸ್ ದಾಖಲಿಸಲು ಆಗ್ರಹ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಗ್ರಾ.ಪಂ.ನಿಂದ ನಿವೇಶನ ಹಂಚಿಕೆಯ ಕಾರ್ಯಕ್ರಮದಲ್ಲಿ ನೋವು ತೋಡಿಕೊಳ್ಳಲು ತೆರಳಿದ ಮಹಿಳೆ ಮೇಲೆ ಉಸ್ತುವಾರಿ ಸಚಿವ ಸೋಮಣ್ಣ ನವರು ಕಪಾಳಕ್ಕೆ ಹೊಡೆದಿರುವುದು ಖಂಡನೀಯ ಎಂದು ದಸಂಸ ಮುಖಂಡರು ಆಕ್ರೋಶ …
ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ ಕೂಡಿದ್ದು ವ್ಯಾಪಾರಸ್ಥರು …