Mysore
25
overcast clouds

Social Media

ಬುಧವಾರ, 17 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್  ಶಾರ್ಟ್ ಸರ್ಕ್ಯೂಟ್  ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ. ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು,  ಕಟಾವಿನ ಹಂತಕ್ಕೆ ಬಂದಿತ್ತು. ಆದರೆ …

ವಿಜಯನಗರದಲ್ಲಿ ೬೦ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಜಿ.ಟಿ.ದೇವೇಗೌಡ ಮೈಸೂರು: ವಿಜಯನಗರ ಮೂರನೇ ಹಂತದ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳ ಡಾಂಬರೀಕರಣ ಮಾಡಲು ೬೦ ಕೋಟಿ ರೂ. ಮಂಜೂರು ಮಾಡಲಾಗಿದೆ. ಅದೇ ರೀತಿ ವಿಜಯನಗರ ನಾಲ್ಕನೇ ಹಂತಕ್ಕೆ …

ಪ್ರಶಾಂತ್‌ ಎಸ್‌ ಮೈಸೂರು. ಮೈಸೂರು: ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಮಂದವಾಗಿದ್ದ ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ಜನರ ಸಡಗರಕ್ಕೆ ವೇದಿಕೆಯಾಗಿ ಪರಿಣಮಿಸಿದೆ. ಜನರು ಉತ್ಸಾಹದಿಂದ ಅಗತ್ಯ ವಸ್ತುಗಳ ಖರೀದಿಯತ್ತ ಆಸಕ್ತಿ ತೋರಿದ್ದಾರೆ. ಹೊಸ ಬಟ್ಟೆ, ಹೂ, ಹಣ್ಣು, …

ಕೆ.ಆರ್.ಆಸ್ಪತ್ರೆಯಲ್ಲಿ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮೈಸೂರು: ಬೆಳಕಿನ ಹಬ್ಬ ದೀಪಾವಳಿ ವೇಳೆಯಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ನಗರದ ದೊಡ್ಡಾಸ್ಪತ್ರೆ ಸಜ್ಜಾಗಿದ್ದು, ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಟಾಕಿ ಸಿಡಿತದ ಗಾಯಾಳುಗಳಿಗೆ ತುರ್ತು …

೩೨ ಮಂದಿ ಬಂಧಿಸಿ, ೧೭.೨೪ ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು ಮೈಸೂರು: ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು, ಹಣ ಎಣಿಸುವ ಯಂತ್ರವನ್ನು ಪಕ್ಕದಲ್ಲೇ ಇಟ್ಟುಕೊಂಡು ಇಸ್ಪೀಟ್ …

ಜಿಲ್ಲೆಯಲ್ಲಿ ಒಟ್ಟು ೮೨೫ ಸಹಕಾರ ಸಂಘಗಳು; ನವೆಂಬರ್ ೧ರಿಂದ ನೋಂದಣಿ ಶುರು ಪ್ರಸಾದ್ ಲಕ್ಕೂರು ಚಾಮರಾಜನಗರ : ಗ್ರಾಮೀಣ ಜನರ ಪಾಲಿಗೆ ವರದಾನವಾಗಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು ನವೆಂಬರ್ 1 ರಂದು ಜಾರಿಗೊಳಿಸುತ್ತಿದೆ. ೨೦೧೮ರ ಮೇ 31 ರಂದು ಸ್ಥಗಿತಗೊಂಡಿದ್ದ …

ದೀಪಾವಳಿ ಮುನ್ನ ದಿನ ೪೦ ರೂ. ದಾಟಿದ ಸೇವಂತಿಗೆ; ಕನಕಾಂಬರ, ಮಲ್ಲಿಗೆ ಹೂ ಬೆಲೆಯಲ್ಲಿ ಏರಿಕೆ ಮೈಸೂರು: ಸೋಮವಾರ ನರಕ ಚತುದರ್ಶಿ ಹಾಗೂ ಬುಧವಾರ ದೀಪಾವಳಿ ಹಬ್ಬವಿರುವ ಕಾರಣ ನಗರಕ್ಕೆ ರಾಶಿ, ರಾಶಿ ಸೇವಂತಿಗೆ ಹೂಗಳನ್ನು ತರುತ್ತಿರುವ ರೈತರು ಸೂಕ್ತ ಬೆಲೆ …

ಮೋದಿ, ಬಿಎಸ್‌ವೈ ನಾಮಬಲವೇ ಬಿಜೆಪಿಗೆ ರಕ್ಷೆ; ಮತ ತಂದುಕೊಡಬಲ್ಲ ಸ್ಥಳೀಯ ನಾಯಕರ ಕೊರತೆ ಕೆ.ಬಿ.ರಮೇಶ ನಾಯಕ ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಜಾ.ದಳಕ್ಕೆ ಪರೋಕ್ಷವಾಗಿ ಸಾಥ್ ನೀಡಿದ್ದ ಬಿಜೆಪಿಯು ಈ ಬಾರಿ ಮೈಸೂರು ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್-ಜಾ.ದಳದ ಬಲಿಷ್ಠತೆ …

ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ. ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ …

ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್‌ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ …

Stay Connected​
error: Content is protected !!