Mysore
25
moderate rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್‌ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ. ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್‌ಐಗಳು. ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ …

ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರ ಸಮೀಪ ನಿರ್ಮಾಣ ಮಾಡುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ …

 ಹುಣಸೂರು  : ಹನಗೋಡು ಸಮೀಪದ  ಕಿರಂಗೂರು ಗ್ರಾಮದಲ್ಲಿ ರೈತನೊಬ್ಬ ಸಾಲಭಾದೆಗೆ ಹೆದರಿ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮು ಕೆ ಬಿ (38) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳ, ರಾಗಿ ಮತ್ತು …

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆ‌‌ಪ್ರಾರಂಭವಾಗಲಿದೆ. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ಘಟಕದಲ್ಲಿ ಶೇ.೯೦ರಷ್ಟು ಕಾಮಗಾರಿಗಳು ಮುಗಿದಿದ್ದು,ರಸ್ತೆ,ವಿದ್ಯುತ್ ಟ್ರಾನ್ಸ್ …

120 ವರ್ಷಗಳನ್ನು ಪೂರೈಸಿರುವ ಕಟ್ಟಡ ಕೊನೆಯ ದಿನಗಳನ್ನು ಎಣಿಸುತ್ತಿದೆ ಕೆ.ಬಿ.ರಮೇಶ ನಾಯಕ ಮೈಸೂರು: ಮೈಸೂರು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮಂಡಿ ಮಾರುಕಟ್ಟೆ ಕೂಡ ನಿರ್ವಹಣೆ ಕೊರತೆಯಿಂದ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ಚಾಮರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಈ ಮಾರುಕಟ್ಟೆ …

ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ …

ಡಿಸಿ ಕಚೇರಿ ಎದುರು ಕಬ್ಬು ಬೆಳೆಗಾರ ಸಂಘದವರಿಂದ ಬಾರುಕೋಲು ಚಳವಳಿ ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬಾರುಕೋಲು ಚಳವಳಿ ನಡೆಸಿದ ಕಬ್ಬು ಬೆಳೆಗಾರರು, ಎಂಎಲ್‌ಎ, ಎಂಪಿಗಳ ವೇಷಧಾರಿಗಳನ್ನು ಅಟ್ಟಾಡಿಸಿಕೊಂಡು ಛಡಿ ಏಟು ಕೊಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ …

ನಿನ್ನೆ ಮದ್ದೂರು, ಇಂದು ನಾಗಮಂಗಲ, ಇನ್ನೂ ನಿಂತಿಲ್ಲ ಚಿರತೆ ಕಾರ್ಯಾಚರಣೆ ನಾಗಮಂಗಲ: ಮದ್ದೂರು ತಾಲ್ಲೂಕಿನ ಕುಂದನಕುಪ್ಪೆ ಬಳಿ ಚಿರತೆ ಸೆರೆಯಾದ ಬೆನ್ನಿಗೇ ನಾಗಮಂಗಲದ ದೇವಲಾಪುರ ಹೋಬಳಿ ಮುತ್ಸಂದ್ರ ಗ್ರಾಮದ ಬಳಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಸೆರೆ ಹಿಡಿದಿದ್ದಾರೆ. ಈ …

ಚಾಮುಂಡಿ ತಪ್ಪಲಿನಲ್ಲಿ ಆರ್. ಎನ್.ಕುಲಕರ್ಣಿ ಅಂತ್ಯಕ್ರಿಯೆ ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಅಪರಿಚಿತರಿಂದ ಕೊಲೆಗೀಡಾಗಿರುವ ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ, ಟಿ.ಕೆ. ಲೇ ಔಟ್ ನಿವಾಸಿ ಆರ್. ಎನ್.ಕುಲಕರ್ಣಿ ಅವರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ …

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿದೆ. ಚಿರತೆಯು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರು ಬೃಂದಾವನಕ್ಕೆ ಬಾರದಂತೆ ಎರಡು ದಿನಗಳು ಪ್ರವೇಶ ನಿಷೇಧಿಸಿ, ಇದನ್ನು ಸೆರೆ ಹಿಡಿಯಲು …

Stay Connected​
error: Content is protected !!