Mysore
29
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ 6ನೇ ವಾರ್ಡಿಗೆ ನಡೆದ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದ ವೆಂಕಟಶೆಟ್ಟಿ ರವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜು 45 …

ಹನೂರು: ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ನಿವಾಸಿ ಮಾದಮ್ಮ ರವರು ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಗದ್ದೆ ಗ್ರಾಮದ ಮಾದಮ್ಮ ಆದಿವಾಸಿ ಮಹಿಳೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಹಾಗೂ …

ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬಿಟಿಯನ್ ಕ್ಯಾಂಪ್ ಟಿಬೆಟಿಯನ್ ಪ್ರಜೆಗಳು ಈ ನಾಡು ಕಂಡ ಅಪರೂಪದ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ಶ್ರೇಷ್ಠ ನಟನಿಗೆ ಯಾವುದೇ ಜಾತಿ ಧರ್ಮ ಭಾಷೆಯ ಹಂಗಿಲ್ಲ …

ಹನೂರು: ಜಾತಿ, ಬಡತನ ವ್ಯವಸ್ಥೆ ಹೋಗಲಾರದೆ ಪ್ರಭುದ್ಧ ಭಾರತ ನಿರ್ಮಾಣವಾಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಬೌದ್ಧ ಸಮಾಜದ ಅಧ್ಯಕ್ಷರಾದ ಹ.ರಾ.ಮಹೇಶ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಐದನೇ ಜಾಗೃತಿ ಶಿಬಿರದ ಸಂವಾದ ಕಾರ್ಯಕ್ರಮದಲ್ಲಿ ಅವರು …

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನ ಬೃಂದಾವನಕ್ಕೆ ಪ್ರವಾಸಿಗರಿಗೆ ಭಾನುವಾರದಿಂದ ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶನಿವಾರ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಏರಲಾಗಿತ್ತು. ಚಿರತೆ ಹಿಡಿಯಲು ಅರಣ್ಯ ಇಲಾಖೆ ಬೋನುಗಳನ್ನು ಇಟ್ಟಿರುವ ಹಿನ್ನೆಲೆಯಲ್ಲಿ …

ಮಡಿಕೇರಿ: ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆ ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಣಿಕೊಪ್ಪಲು ಕಾಳಪ್ಪ ಕಾಲೋನಿ ನಿವಾಸಿ ಸಾಜನ್, ತಿತಿಮತಿ ನೆಹರು ಕಾಲೋನಿ ನಿವಾಸಿ ಚಾತ, ಮಡಿಕೇರಿ ತಾಲ್ಲೂಕು ಕಡಗದಾಳು …

ಯಳಂದೂರು: ತಾಲೂಕಿನ ಕಂದಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಪಶು ಆಹಾರ ಸೇವಿಸಿ 4 ಜಾನುವಾರು ಮೃತಪಟ್ಟಿವೆ. ಪಟ್ಟಣದ ಅಂಗಡಿ ಯೊಂದರಲ್ಲಿ ತಂದಿದ್ದ ವೀಟ್ ಬ್ರಾನ್ ಪ್ಲೇಕ್ಸ್ ಹೆಸರಿನ ಆಹಾರವನ್ನು ಜಾನುವಾರುಗಳಿಗೆ ನೀಡಿದ್ದೆವು. ಹಸು ಮತ್ತು ಎತ್ತುಗಳು ಸೇವಿಸಿದ ಕೆಲವೇ ಕ್ಷಣಗಳಲ್ಲಿ ಹೊರಳಾಡಿ ಅಸು …

ಹನೂರು : ತಾಲ್ಲೂಕಿನ ಕೆ ಗುಂಡಾಪುರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಮುಜಾಮಿಲ್ ಪಾಷಾ ಪುನೀತ್ ರವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಗ್ರಾಮಸ್ಥರಿಗೆ ಬಿರಿಯಾನಿ ಮಾಡಿಸಿ ಅನ್ನ ಸಂತಾರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದೇ ವೇಳೆ ಹನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ …

ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು(35) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಘಟನೆ ವಿವರ : ನಾಲ್ ರೋಡ್ ಗ್ರಾಮದಿಂದ ಮಾಟಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗ …

ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ ತನಿಖೆ ಮಾಡಿಸಿ, ತಮ್ಮ ಕಚೇರಿಯಲ್ಲಿರುವ ಮಾಧ್ಯಮ ಕಾರ್ಯದರ್ಶಿಯನ್ನು ಹೊರ ಹಾಕಬೇಕು ಎಂದು ಬಿಜೆಪಿಯ …

Stay Connected​
error: Content is protected !!