Mysore
25
overcast clouds

Social Media

ಬುಧವಾರ, 17 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು ಕತ್ತರಿಸಿಕೊಂಡು  ಪರಾರಿಯಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ  ಯಶಸ್ವಿಯಾಗಿದ್ದಾರೆ. ಆರೋಪಿಗಳು ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ …

ಭಾರೀ ಮಳೆಯಿಂದ ನಗರದಲ್ಲಿ 106 ವರ್ಷಗಳ ಮತ್ತೊಂದು ಪಾರಂಪರಿಕ ಕಟ್ಟಡಕ್ಕೆ ಧಕ್ಕೆ, ಮೈಸೂರು: ಸಾಂಸ್ಕೃತಿಕ ನಗರದ ಆಕರ್ಷಣೆಯಾದ ಅರಮನೆ ಕೋಟೆಯ ಗೋಡೆ ಕುಸಿದು ಬಿದ್ದ ಬೆನ್ನಿಗೇ ನಗರ ಇನ್ನೊಂದು ಪಾರಂಪರಿಕ ಕಟ್ಟಡ ಶುಕ್ರವಾರ ಬೆಳಿಗ್ಗೆ ಕುಸಿದ್ದು ಬಿದ್ದಿದೆ. ನಗರದ ಜೆಎಲ್ ಬಿ …

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ೨ ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳ ತಂಡ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಮಾದಾಪಟ್ಟಣದಲ್ಲಿ ಪೊಲೀಸ್ ಅಧಿಕಾರಿ ಮಹೇಶ್ ಮತ್ತು ಬೈಚನಹಳ್ಳಿ ಬಳಿ ಸಣ್ಣ ನೀರಾವರಿ ಇಲಾಖೆ ಅಭಿಯಂತರ ರಫೀಕ್ ಅವರ ಮನೆ ಮೇಲೆ …

ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ …

ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ …

ಮಡಿಕೇರಿ : ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿಯಲ್ಲಿ ದೂರು ದಾಖಲಿಸಿದೆ. …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ. ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು …

ಹನೂರು : ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿರವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪರಶಿವಯ್ಯ ರವರನ್ನು ಕೊಳ್ಳೇಗಾಲ ನಗರಸಭೆ ಸಮುದಾಯ ಸಂಘಟನಾಧಿಕಾರಿ ಯಾಗಿ ವರ್ಗ ಮಾಡಲಾಗಿದ್ದು ,ಸ್ಥಳ ನಿರೀಕ್ಷಣೆಯಲ್ಲಿದ್ದ ಮೂರ್ತಿ ರವರನ್ನು ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯನ್ನಾಗಿ …

ಜನ ಸಂಚಾರಕ್ಕೆ ಅಡಚಣೆ, ನಿರ್ವಹಣೆ ಮರೆತು ಕುಳಿತ ಲೋಕೋಪಯೋಗಿ ಇಲಾಖೆ ಪ್ರಶಾಂತ್ ಎಸ್ ಮೈಸೂರು. ಮೈಸೂರು: ಎರಡು ದಶಕದ ಹಿಂದೆ ರೂಪುಗೊಂಡ ಮೈಸೂರು- ಹ್ಯಾಂಡ್‌ಪೋಸ್ಟ್- ಮಾನಂದವಾಡಿ ರಾಜ್ಯ ಹೆದ್ದಾರಿ ನಿರ್ವಹಣೆ ಕೊರತಯಿಂದ ಹಾಳಾಗಿದ್ದು, ಜನ ತೊಂದರೆ ನಡುವೆ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. …

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಣ ದೊಡ್ಡಿ ಗ್ರಾಮದಲ್ಲಿ ಕರುಪ್ಪಸ್ವಾಮಿ ನೂತನ ದೇವಾಲಯ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಸಂಚಾಲಕ ಜನಧ್ವನಿ ಬಿ.ವೆಂಕಟೇಶ್ ಇಂದು ಭೂಮಿಪೂಜೆ ನೆರವೇರಿಸಿದರು. ಗ್ರಾಮದ ಸ್ಥಳಿಯ ಧಾರ್ಮಿಕ ಸಂಪ್ರದಾಯದಂತೆ ಸಸಿಗೆ ಆರತಿ ಬೆಳಗಿ …

Stay Connected​
error: Content is protected !!