ಹನೂರು: ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದ ಬಳಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಂಕಲ್ಪ …










