Mysore
28
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯಕ್ಕೆ …

ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗೊರೆಹಬ್ಬ ಆಚರಣೆ ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗ್ರಾಮಸ್ಥರು ಸೆಗಣಿಯ ಗುಡ್ಡದಲ್ಲೇ ಹೊರಳಾಡಿ, ಸೆಗಣಿ ಉಂಡೆಗಳಿಂದ ಹೊಡೆದಾಡಿ ವಿಶಿಷ್ಟವಾಗಿ ʼ ಗೊರೆ ಹಬ್ಬ’ ಆಚರಿಸಿದರು. ಗ್ರಾಮದಲ್ಲಿ ಸಹಬಾಳ್ವೆ ಬೆಸೆಯುವ ಈ ಗೊರೆಹಬ್ಬವನ್ನು …

ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ …

ಮೈಸೂರು : ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಇಂದು ಅದ್ದೂರಿಯಾಗಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ, ಇದು ಹುಟ್ಟಿದ್ದು ಯಾವಾಗ? ಹೇಗೆ ಹುಟ್ಟಿದೆ? ಇದು …

ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ರಾಹುಲ್‌ ಗಾಂಧಿ …

ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ವಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, …

ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ಅ.೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ. …

ಮೈಸೂರು: ವಿಧಾನಸಭೆ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್  ಯಾವಾಗಲೂ  ಉತ್ತರ-ದಕ್ಷಿಣದಂತೆ ಇದ್ದಾರೆ. ಅದಕ್ಕಾಗಿ  ಪ್ರತ್ಯೇಕವಾಗಿ ಪ್ರವಾಸ ವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ …

ಮಡಿಕೇರಿ : ಅರಬ್ಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ, ಪ್ರಮುಖ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿರುವ ಹಿನ್ನೆಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ …

Stay Connected​
error: Content is protected !!