Mysore
27
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರು ಜಿಲ್ಲೆಯ  ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಗುರುವಾರ ಅಧಿಕಾರ ಸ್ವೀಕರಿಸಿದರು. ಡಾ.ಬಗಾದಿ ಗೌತಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿತ್ತು. ಗುರುವಾರ  ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು …

ಮಂಡ್ಯ :  ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ತಮ್ಮ ಕೆಲಸಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವುದು. …

ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ …

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಆಕಾಶ್ ಎಸ್. ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೂ ಗುಚ್ಛ ನೀಡುವ ಮೂಲಕ ನೂತನ ಸಿ.ಇ.ಒ ಅವರಿಗೆ ಅಧಿಕಾರ ಹಸ್ತಾಂತರಿಸಿದರು. …

ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು. ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು. ಆತಂಕ ದೂರ ಮಾಡುವ ಸಲುವಾಗಿ ಸಭೆ …

ಚಾಮರಾಜನಗರ : ಚಾ.ನಗರ-ಕಾಳನಹುಂಡಿ ರಸ್ತೆಯಲ್ಲಿರುವ ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ. ನೀರು ಕುಡಿಯಲು ಕೆರೆಗೆ ಬಂದಿದ್ದ ಜಿಂಕೆ ಕೆಸರಿನಲ್ಲಿ ಸಿಲುಕಿ ಹೊರಬರಲಾರದೆ ಮೃತಪಟ್ಟಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು..

ಗುಂಡ್ಲುಪೇಟೆ :ಕಾರೊಂದಕ್ಕೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ  ತಾಲೂಕಿನ ಬೇಗೂರು ಗ್ರಾಮದ ಪಿಯು ಕಾಲೇಜು ಬಳಿ ನಡೆದಿದೆ. ಎರಡು ಕಾರುಗಳು ಮೈಸೂರು ಕಡೆಯಿಂದ ಬರುತ್ತಿದ್ದವು, ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಒಂದು ಕಾರಿನ …

ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ. ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ …

ಅಗತ್ಯ ಕ್ರಮ ಕೈಗೊಳ್ಳಲು ಮುಂದಾದ ಜಿಲ್ಲಾಡಳಿತ / ಸೋಂಕಿತ ಹಂದಿಗಳ ವಧೆಗೆ ಸೂಚನೆ ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಹಂದಿ ಸಾಕಾಣಿಕಾ ಕೇಂದ್ರದಲ್ಲಿರುವ ಹಂದಿಗಳಲ್ಲಿ ಜ್ವರ ಇರುವುದು ದೃಢಪಟ್ಟಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ …

ಚಾಮರಾಜನಗರ : ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಿದ್ದಯ್ಯನಪುರದಲ್ಲಿ ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಸಂಭ್ರಮ ಆಚರಿಸಿದರು. ಗ್ರಾಮಸ್ಥರು ಗ್ರಾಮದ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ, …

Stay Connected​
error: Content is protected !!