ಚಾಮರಾಜನಗರ: ಜಿಲ್ಲೆಯ ಅವಳಿ ಜಲಾಶಯಗಳು ಎಂದೇ ಪ್ರಸಿದ್ಧಿಯಾಗಿರುವ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿದ್ದು ಜಿಲ್ಲೆಯ ಜನರು ಮಾಜಿ ರಾಜ್ಯಪಾಲ ದಿ ಬಿ.ರಾಚಯ್ಯ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಚಾ.ನಗರ ತಾಲ್ಲೂಕಿನ ಸುವರ್ಣಾವತಿ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿರುವ ವಿಡಿಯೋ ಒಂದಕ್ಕೆ ದಿ.ಬಿ.ರಾಚಯ್ಯ ಅವರ …










