Mysore
27
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಶಾಲಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಪಟ್ಟಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ತಿಳಿಸಿದರು. ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು 112 …

ಹನೂರು: ಶಾಲಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಪಟ್ಟಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ತಿಳಿಸಿದರು. ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು 112 …

ಚಾಮರಾಜನಗರ: ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಲು ಹೋರಾಟ ನಡೆಸಿದ ವಿವಿಧ ಸಮಾಜಗಳ ಸ್ವಾಮೀಜಿಗಳಿಗೆ  ನ.7 ರಂದು ಗುರುವಂದನೆ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಎಂದು ತಾಲೂಕು ನಾಯಕ ವಿದ್ಯಾ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ …

ಚಾಮರಾಜನಗರ : ಇಲ್ಲಿನ ಸೇವಾಭಾರತಿ ಪಬ್ಲಿಕ್ ಶಾಲೆಯ  ಐವರು ಬಾಲಕಿಯರು ಚದುರಂಗ ಸ್ಪರ್ಧೆಯಲ್ಲಿ  ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ  ನಡೆದ ಪ್ರಾಂತ ಹಾಗೂ ಕ್ಷೇತ್ರೀಯ ಮಟ್ಟದ ಸ್ಪರ್ಧೆಯ …

ಹನೂರು : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣದ ಪ್ರಯುಕ್ತ ನಾಡಿದಾದ್ಯಂತ ಮೃತ್ತಿಕಾ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಬೈಲೂರು, ಪಿ ಜಿ ಪಾಳ್ಯ, ಹುತ್ತೂರು, ಲೊಕ್ಕನಹಳ್ಳಿ, ಚಿಕ್ಕಮಾಲಾಪುರ …

101 ವರ್ಷ ಪೂರೈಸಿರುವ ಪಿಕೆಟಿಬಿ ಅಂಡ್ ಸಿಡಿ ಆಸ್ಪತ್ರೆ ಕುಸಿದು ಬೀಳುವ ಮುನ್ನವೇ ಎಚ್ಚೆತ್ತರೆ ಉಳಿಯಲಿದೆ ಅಮಾಯಕರ ಜೀವ ಕೆ ಬಿ ರಮೇಶ್‌  ನಾಯಕ ಮೈಸೂರು: ಜನರಿಗೆ ದಿಢೀರನೇ ಕಾಣಿಸಿಕೊಳ್ಳುವ ಸೂಲು-ದಮ್ಮು(ಅಸ್ತಮಾ) ಎರಡು-ಮೂರು ದಿನಗಳಲ್ಲಿ ಗುಣವಾಗದಿದ್ದರೆ ಒಂದು ಬಾರಿ ಪಿಕೆಟಿಬಿ ಮತ್ತು …

ಐತಿಹಾಸಿಕ ದೇವಾಲಯ ಅಭಿವೃದ್ಧಿಗೆ ಮುಂದಾದ ಬೆಳ್ಳುಮಾಡು ಗ್ರಾಮಸ್ಥರು -ಕಿಶೋರ್ ಕುವಾರ್ ಶೆಟ್ಟಿ ವಿರಾಜಪೇಟೆ: ಪುರಾತನ ಕಾಲದಲ್ಲಿ ಸಾಕಷ್ಟು ದೇವಾಲಯಗಳು ನಿರ್ಮಾಣವಾಗಿದೆ. ಅವುಗಳಲ್ಲಿ ಕೆಲವು ದೇವಾಲಯಗಳು ವಿವಿಧ ಕಾರಣಗಳಿಂದ ಕಣ್ಮರೆಯಾಗುವೆ.. ಹೀಗೆ ಕಣ್ಮರೆಯಾಗಿದ್ದ ಪುರಾತನ ದೇವಾಲಯವೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೆಳ್ಳುಮಾಡು …

ಮೈಸೂರು: ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಸಂಪತ್ತಿನಿಂದ ಜ್ಞಾನ ಸಂಪಾದಿಸುವುದಕ್ಕೆ ಸಾಧ್ಯವಿಲ್ಲ. ಸಮಾಜದ ಬಡವರು, ಮಧ್ಯಮ ವರ್ಗದವರ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡುತ್ತಿರುವುದು ಪುಣ್ಯದ ಕೆಲಸವಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ನಗರದ ವಿಜಯನಗರ ಮೂರನೇ …

ಗುಂಡ್ಲುಪೇಟೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸಿಲ್ದಾರ್ ಮಾಹಿತಿ ಗುಂಡ್ಲುಪೇಟೆ : ನ.೧೪ ಮತ್ತು ೧೫ರಂದು ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಶ್ರೀ ಪಾರ್ವತಾಂಬ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪಟ್ಟಣದ ತಾಲ್ಲೂಕು ತಹಸಿಲ್ದಾರ್ ಕೊಠಡಿಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಸಿ.ಜಿ ರವಿಶಂಕರ್‌ರವರ ನೇತೃತ್ವದಲ್ಲಿ ಜಾತ್ರಾ …

ಬೆಂಗಳೂರು: ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಮತ್ತು ಸಿಬ್ಬಂದಿಯ ಕ್ರೌರ್ಯಕ್ಕೆ ಬಲಿಯಾದ ಬಾಣಂತಿ, ಆಕೆಯ ಇಬ್ಬರು ನವಜಾತ ಶಿಶುಗಳ ಧಾರುಣ ಸಾವು ವಿಚಾರದಲ್ಲಿ ಜನರ ದಾರಿ ತಪ್ಪಿಸಲೆತ್ನಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ …

Stay Connected​
error: Content is protected !!