Mysore
27
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾದಪ್ಪನಿಗೆ ಎಣ್ಣೆ ಮಜ್ಜನೆ ಸೇವೆ ಧಾರ್ಮಿಕ ಉತ್ಸವಾಧಿಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಮ.ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವವು ಅ.22 ರಿಂದ ಆರಂಭವಾಗಿದ್ದು, …

ಮೈಸೂರು : ನಗರದ ಮಧ್ವಾಚಾರ್ಯ ರಸ್ತೆ ಬಳಿ ಗಾಡಿ ಚೌಕ ಗುಂಡಿಗಳ ಮಧ್ಯೆ ದೀಪಗಳನ್ನು ಬೆಳಗಿಸುವ ಮೂಲಕ ಕೃಷ್ಣರಾಜ ಯುವ ಬಳಗದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು. ನಗರದಲ್ಲಿ ಹಲವಾರು ರಸ್ತೆಗಳು ಗುಂಡಿಮಯವಾಗಿರುವ  ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ರಸ್ತೆ ಸರಿಪಡಿಸಲು ವಿಶೇಷವಾಗಿ …

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಪುತ್ರ  ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸುತ್ತೂರು ವರುಣ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗೆಜ್ಜಿಗನಹಳ್ಳಿ ಹಾಗೂ ಸಮೀಪದ ಹಲವಾರು  ಗ್ರಾಮಗಳಿಗೆ ದ್ವಿಚಕ್ರವಾಹನದಲ್ಲಿ ತೆರಳುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ವೀಕ್ಷಿಸಿದರು. …

ಮೈಸೂರು :  ಅಮರ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಅಂಗವಾಗಿ ಇಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಮಹಿಳಾ ಘಟಕ ಮೈಸೂರು ವತಿಯಿಂದ ಚಾಮುಂಡಿ ಬೆಟ್ಟದ ಪಾದದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ  ಕಾರ್ಯಕ್ರಮ  …

ಮೈಸೂರು: ಸಮಾನ ಮನಸ್ಕರ ತಂಡವು ‘ಸ್ವರಾಂಜಲಿ’ ಸಂಸ್ಥೆ ಮೂಲಕ ಅಜ್ಜ-ಅಜ್ಜಿ ಮತ್ತು ಮೊಮ್ಮಕ್ಕಳ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕಲು ಮುಂದಾಗಿದ್ದು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಚೇತೋಹಾರಿ ಮದ್ದು ನೀಡಲು ‘ಹಣ್ಣೆಲೆ-ಚಿಗುರೆಲೆ’ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ …

ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವುದು ಕೆಟ್ಟ ಸಂಪ್ರದಾಯ ಮೈಸೂರು: ನಿಜವಾದ ಸಾಧಕರನ್ನು ಸರ್ಕಾರವೇ ಗುರುತಿಸಿ, ಅವರ ಮನೆ ಬಾಗಿಲಿಗೇ ಹೋಗಿ ಪ್ರಶಸ್ತಿ ಕೊಡುವಂತೆ ಆಗಬೇಕು. ಅದರ ಹೊರತಾಗಿ ಅರ್ಜಿ ಕರೆದು ಪ್ರಶಸ್ತಿಕೊಡುವ ಪರಿಪಾಠ ಸರಿಯಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ  ಅಧ್ಯಕ್ಷ …

ಸೋಮಣ್ಣ ಮೇಲೆ ಸುಮೋಟೋ ಕೇಸ್ ದಾಖಲಿಸಲು ಆಗ್ರಹ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಗ್ರಾ.ಪಂ.ನಿಂದ ನಿವೇಶನ ಹಂಚಿಕೆಯ ಕಾರ್ಯಕ್ರಮದಲ್ಲಿ ನೋವು ತೋಡಿಕೊಳ್ಳಲು ತೆರಳಿದ ಮಹಿಳೆ ಮೇಲೆ ಉಸ್ತುವಾರಿ ಸಚಿವ ಸೋಮಣ್ಣ ನವರು ಕಪಾಳಕ್ಕೆ ಹೊಡೆದಿರುವುದು ಖಂಡನೀಯ ಎಂದು ದಸಂಸ ಮುಖಂಡರು ಆಕ್ರೋಶ …

ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ  ಕೂಡಿದ್ದು ವ್ಯಾಪಾರಸ್ಥರು …

ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್  ಶಾರ್ಟ್ ಸರ್ಕ್ಯೂಟ್  ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ. ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು,  ಕಟಾವಿನ ಹಂತಕ್ಕೆ ಬಂದಿತ್ತು. ಆದರೆ …

ವಿಜಯನಗರದಲ್ಲಿ ೬೦ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಜಿ.ಟಿ.ದೇವೇಗೌಡ ಮೈಸೂರು: ವಿಜಯನಗರ ಮೂರನೇ ಹಂತದ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳ ಡಾಂಬರೀಕರಣ ಮಾಡಲು ೬೦ ಕೋಟಿ ರೂ. ಮಂಜೂರು ಮಾಡಲಾಗಿದೆ. ಅದೇ ರೀತಿ ವಿಜಯನಗರ ನಾಲ್ಕನೇ ಹಂತಕ್ಕೆ …

Stay Connected​
error: Content is protected !!