Mysore
27
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಇತ್ತೀಚಿನ ದಿನಗಳಲ್ಲಿ ಫುಟ್ಬಾಲ್, ಕಬ್ಬಡ್ಡಿ ಸೇರಿದಂತೆ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು. ಸೋಮವಾರ ನಗರದ ಮೈಸೂರು ವಿವಿ ಫುಟ್ಬಾಲ್ ಮೈದಾನದಲ್ಲಿ ಮಹಾಬೋಧಿ ಶಾಲೆ ವತಿಯಿಂದ ಆಯೋಜಿಸಲಾಗಿದ್ದ …

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸೆಂಟರ್ ಫಾರ್ ಕಾನ್ಸಿಸಿಯಸ್ ಅವರ್‌ನೆಸ್ ವತಿಯಿಂದ ಯುಕೆ ಅವಾರ್ಡ್ ಆಫ್ ಎಕ್ಸಲೆನ್ಸ್-2022 ರ ಪ್ರಶಸ್ತಿ ಲಭಿಸಿದೆ. ಮಾನವ ಅಭಿವೃದ್ಧಿ, ಸಾಮಾಜಿಕ ಪರಿಣಾಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು …

ಮೈಸೂರು: ycc (ಯಂಗ್ ಕಮ್ಯೂನಿಕೆಟರ್ ಕ್ಲಬ್) ಹಾಗೂ ವಿ-ಲೀಡ್ ಆರ್ಗನೈಜೇಷನ್ ಇವರ ವತಿಯಿಂದ ನಗರದ ಶೇಷಾದ್ರಿಪುರಂ ಪದವಿ ಕಾಲೇಜ್ ರವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ  ಮತದಾನದ ಮಹತ್ವವನ್ನು ತಿಳಿಸಲು ವಿಶೇಷ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಗಾರದ ಮುಖ್ಯ ಭಾಷಣಕಾರರಾಗಿ ಡಾ ಸೀತಾರಾಮ್ ಹಾಗೂ ರಮೇಶ್ …

ಮೈಸೂರು : ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ತಮ್ಮ ಕ್ಷೇತ್ರದ ಮನೆ ಮನೆಗಳಿಗೆ ಭೇಟಿ ನೀಡಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿ ಉಡುಗೊರೆ ನೀಡಿದರು. ಪ್ರತಿ ಮನೆಗೂ ನಾಲ್ಕು ದೀಪ ಮತ್ತು ಶುಭಾಶಯ ಸಂದೇಶಗಳನ್ನು ನೀಡುವ …

ಚಾಮರಾಜನಗರ: ರಾಜ್ಯ ಸರ್ಕಾರ ಜಿಲ್ಲೆಗೆ ಮಳೆ ಹಾನಿ ಪರಿಹಾರ ಹಾಗೂ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಅವರು ಹೆಗಲಿಗೆ ಗೋಣಿಚೀಲ ಹಾಕಿಕೊಂಡು ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ತಮ್ಮ ಬೆಂಬಲಿಗರೊಂದಿಗೆ ಜಮಾಯಿಸಿದ ಅವರು, …

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆ ಕೆನ್ನೆಗೆ ಹೊಡೆದಿದ್ದನ್ನು ಖಂಡಿಸಿ ರೈತ ಸಂಘದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಅವರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು. …

ಚಾಮರಾಜನಗರ: ಇತಿಹಾಸಕಾರರು ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಮಾತ್ರ ಬಿಂಬಿಸಿ ದಕ್ಷಿಣ ಭಾರತದವರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, …

ಮೈಸೂರು : ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿರುವ ಕಬ್ಬು ದರ ನಿಗದಿಗೆ ರಾಜ್ಯ ಸರ್ಕಾರದ ವಿಳಂಬ ನೀತಿ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡೆಯನ್ನು ಖಂಡಿಸಿ ಅ.27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು …

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವಾಲ್ಮೀಕಿ ಜಯಂತಿಯನ್ನು ನಾಯಕ ಸಮುದಾಯದ ವತಿಯಿಂದ ಭಾನುವಾರ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ವಾಲ್ಮೀಕಿ ಮಹರ್ಷಿ ಭಾವಚಿತ್ರ, ವಾಲ್ಮೀಕಿ ಸಮುದಾಯದ ಶ್ರೀಗಳ ಭಾವಚಿತ್ರವನ್ನು ಹೂಗಳಿಂದ ಅಲಂಕರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಜೊತೆಗೆ, ಯುವಕರುಗಳು …

ಮೈಸೂರು : ಗ್ರಹಣ ದಿನವಾದ ಮಂಗಳವಾರ ಚಾಮುಂಡೇಶ್ವರಿ ದರ್ಶನಕ್ಕಿಲ್ಲ ಅವಕಾಶ ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. 27 ವರ್ಷಗಳ ನಂತರ ಮೊದಲ ಬಾರಿಗೆ …

Stay Connected​
error: Content is protected !!