Mysore
27
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯು 4ನೇ ದಿನ್ಕೆಕ ಕಾಲಿಟ್ಟಿದ್ದು ತಟ್ಟೆ-ಲೋಟ ಬಡಿದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ವಿವಿಧ ಘೋಷಣೆಗಳನ್ನು ಕೂಗುವ  ಮೂಲಕ ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಸೇರಿದಂತೆ …

ಪಾಂಡವಪುರ: ಕಳೆದ ಸುಮಾರು 2 ವರ್ಚಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಚಿಕ್ಕಾಡೆ ಹರೀಶ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೆ. ರಾಜೀನಾಮೆಯ ಬಳಿಕ ಮಾತನಾಡಿದ ಅವರು ಸಮಯದ ಅಭಾವ ಹಾಗೂ ವೈಯಕ್ತಿಕ ಕಾರಣದಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ …

ಚಾಮರಾಜನಗರ: ಚೆಲುವ ಚಾಮರಾಜನಗರ ರಾಯಭಾರಿಯಾಗಲು ಅವಕಾಶ ದೊರೆತರೆ ನಿಭಾಯಿಸುವದಾಗಿ ಎಂದು ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ವರನಟ ಡಾ.ರಾಜಕುಮಾರ್ ಜಿಲ್ಲಾ ಕಲಾ ಮಂದಿರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ದಿ.ಪುನೀತ್ ರಾಜಕುಮಾರ್ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ …

ಮೈಸೂರು: ಸೆಸ್ಕ್ ವಿವಿ ಮೊಹಲ್ಲಾ ವಿಭಾಗದ ೬೬/೧೧ ಕೆವಿಆರ್‌ಕೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೩ನೆ ತ್ರೈಮಾಸಿಕ ನಿರ್ವಹಣಾ ಕೆಲಸ ನಿಮಿತ್ತ ನ.೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ರವರೆಗೆ ಆರ್.ಕೆ.ನಗರ ಇ ಮತ್ತು ಎಫ್ ಬ್ಲಾಕ್, ಹೆಚ್ ಬ್ಲಾಕ್, ವಿವೇಕಾನಂದ ಸರ್ಕಲ್, ನಿಮಿಷಾಂಬ …

ತಿ.ನರಸೀಪುರ : ನವೆಂಬರ್‌ 11ರಂದು ನಡೆಯಲಿರುವ ಕನಕದಾಸ ಜಯಂತಿ ಆಚರಣೆಯ ಕುರಿತು ತಾಲೂಕು ಆಡಳಿತ ಕರೆದಿದ್ದ ಪೂರ್ವಭಾವಿ ಸಭೆಯು ಅಧಿಕಾರಿಗಳ ಗೈರು ಹಾಜರಿಯಿಂದ ರದ್ದಾಯಿತು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಸಿ.ಜಿ. ಗೀತಾ …

ಸಹೋದರಿಯರು ಸೇರಿ ಐವರು ಆಯ್ಕೆ ಚಾಮರಾಜನಗರ: ನಗರದ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆ ಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ …

ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು. ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ ಅತೃಪ್ತಿಕರ ಆಡಳಿತದಿಂದ ಬೇಸತ್ತು ಅವರ ವಿರುದ್ಧ ಉಪಾಧ್ಯಕ್ಷೆ ಚೈತ್ರಾ, ಸದಸ್ಯರಾದ ವಿಶಾಲಕ್ಷಿ, ಕವಿತಾ, …

ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೇಳಿದರು. ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ …

ಸರಗೂರು: ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಹಾದನೂರು , ಚನ್ನಗುಂಡಿ, ಚನ್ನಗುಂಡಿ ಕಾಲೋನಿ ಸೇರಿದಂತೆ ಹಲವಾರು ಗ್ರಾಮಗಳಲ್ಲು ವಾಸಿಸುವ ಸುಮಾರು 60ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಇಂದು ಶಾಸಕ ಅನಿಲ್‌ ಚಿಕ್ಕಮಾದು ಅವರು ಜಮೀನು ಹಕ್ಕುಪತ್ರದ ಆದೇಶ ಪ್ರತಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ …

ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಹೆಬ್ಬಾಳು ಕೆರೆ ಮಲೀನವಾಗುತ್ತಿದೆ. ರಾಜಕಾಲುವೆಗಳಿಂದ ಬಂದಂತಹ ಪ್ಲಾಸ್ಟಿಕ್ ತ್ಯಾಜ್ಯ ಕೆರೆಯಲ್ಲಿ ಸಂಗ್ರಹವಾಗುತ್ತಿದ್ದುಈ ವಿಷಯವಾಗಿ ದೂರುನೀಡಿದರೆ  ನಗರ ಸಭೆ  ಹಾಗೂ ಮೈಸೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಜಾರಿಕೊಳ್ಳುತ್ತಿದ್ದಾರೆ. ಈ ಹೆಬ್ಬಾಳು ಕೆರೆ …

Stay Connected​
error: Content is protected !!