Mysore
27
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಮುದಾಯದವರು ಹಾಗೂ ವಿವಿಧ ಸಮುದಾಯದವರು ಸೇರಿ ಅತ್ಯಂತ ವಿಜೃಂಭಣೆಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಆರ್.ನರೇಂದ್ರ ಅವರು ತಿಳಿಸಿದರು. ಕನಕ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಂಗವಾಗಿ ಪಟ್ಟಣದ ಲೋಕೋಪಯೋಗಿ ವಸತಿಗೃಹ ಸಭಾಂಗಣದಲ್ಲಿ ಕರೆಯಲಾಗಿದ್ದ …

ಸುತ್ತೂರು : ನಗರ್ಲೆ ಮತ್ತು ಹದಿನಾರು ಗ್ರಾಮದ ಬಳಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಯನ್ನು ಇಂದು ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪರಿಶೀಲನೆ ಮಾಡಿದರು. ಸೇತುವೆ ನಿರ್ಮಾಣದಿಂದಾಗಿ ಹದಿನಾರು-ನಗರ್ಲೆ ಮಾರ್ಗವಾಗಿ ಚಾಮರಾಜನಗರ, ಕೊಳ್ಳೇಗಾಲ, ತಮಿಳುನಾಡಿಗೆ ಹೋಗುವ ಜನರಿಗೆ …

ಮೈಸೂರು: ಮೈಸೂರಿನ ಕಲಾ ಪ್ರಪಂಚ ಅಜ್ಜನ ಮನೆ ಸಂಸ್ಥೆವತಿಯಿಂದ ನ.೬ರಂದು ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಸೂರ್ಯೋದಯದಿಂದ ಚಂದ್ರೋದಯದವರೆಗೆ ಶೀರ್ಷಿಕೆಯಡಿ ಕಾರ್ತಿಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಕೃಷ್ಣ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಹನೂರು: ಕಳೆದ 24 ವರ್ಷಗಳಿಂದ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸಿದ ಮಹದೇವ್ ಶೆಟ್ಟಿ ರವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಕುಮಾರ್ ಮಾತನಾಡಿ ಮಹದೇವಶೆಟ್ಟಿ ರವರು ಪಟ್ಟಣ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ …

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ …

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ …

ಮೈಸೂರು : ಖ್ಯಾತ ಕಥೆಗಾರ, ಲೇಖಕ, ರಂಗಕರ್ಮಿ ಕುಕ್ಕರಹಳ್ಳಿ ಬಸವರಾಜು (02 Oct 1955)  ಅವರು ಗುರುವಾರ ಮೈಸೂರಿನ ರಾಮಕೃಷ್ಣನಗರದ ತಮ್ಮ ನಿವಾಸದಲ್ಲಿ  ನಿಧನರಾಗಿದ್ದಾರೆ. ಅವರಿಗೆ  67 ವರ್ಷ ವಯಸ್ಸಾಗಿತ್ತು. ಮೈಸೂರು ನಗರದ ಭಾಗವಾಗಿರುವ ಕುಕ್ಕರಹಳ್ಳಿಯಲ್ಲಿ ಧನಗಳ್ಳಿ ಸಿದ್ಧಯ್ಯ ಮತ್ತು- ನಿಂಗಮ್ಮದಂಪತಿಯ …

ಹನೂರು:ತಾಲ್ಲೂಕಿನ ದಂಟಳ್ಳಿ ದೊಡ್ಡಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ಕೌದಳ್ಳಿ ಜಿಲ್ಲಾ ಪಂಚಾಯಿತಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಂಟಳ್ಳಿ ಹಾಗೂ ಮೇಗಲೂರು ಗ್ರಾಮದ ಮಧ್ಯೆ ಇರುವ ದೊಡ್ಡ ಕೆರೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿರುವುದರಿಂದ ಗ್ರಾಮಸ್ಥರಲ್ಲಿ ಆತಂಕವನ್ನುಂಟು …

ನವೆಂಬರ್‌ ಅಂತ್ಯಕ್ಕೆ ಮದ್ದೂರು ಬೈಪಾಸ್‌ ಸಂಚಾರಕ್ಕೆ ಮುಕ್ತ ಮಂಡ್ಯ : ಬೆಂಗಳೂರು - ಮೈಸೂರು  ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ನವೆಂಬರ್‌ ಅಂತ್ಯದ ಒಳಗೆ ಮದ್ದೂರು ಬೈಪಾಸ್‌ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್‌ ಸಿಂಹ ಮಾಹಿತಿ …

ಮೈಸೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹಠಾತ್ ಪ್ರತಿಭಟನೆ ನಡೆಸಿದ ಏಕಲವ್ಯ ನಗರ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕಂಗಾಲದ ಪೊಲೀಸರು, ಹಸುಗೂಸು, ಚಿಕ್ಕ ಮಕ್ಕಳು, ಮಹಿಳೆಯರನ್ನೂ ಬಿಡದೆ 50 ಜನರನ್ನು ಬಂಧಿಸಿ …

Stay Connected​
error: Content is protected !!