Mysore
22
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇವಿಯ ದರ್ಶನಕ್ಕೆ ಬಂದಿದ್ದ ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ ಎಂಬುವರು ಮೃತರಾದವರು. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸಾಮಾನ್ಯ ಸರತಿ …

ಮೈಸೂರು : ನಗರದ  ದಟ್ಟಗಳ್ಳಿಯ ಆದಿತ್ಯ ಸರ್ಕಲ್ ಸಮೀಪ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯ ಸಾರ್ವಜನಿಕರು ಹಾಗೂ ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು. ಬ್ರಿಟಿಷರ ವಿರುದ್ದ ಹೋರಾಡಿದ್ದ ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಕೇವಲ ಕಿತ್ತೂರಿಗೆ ಸೀಮಿತಗೊಳಿಸುವುದು ಬೇಡ ಎಂಬ ಉದ್ದೇಶದಿಂದ …

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಮುಖಂಡರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿ ಭವನದ ಮುಖ್ಯದ್ವಾರದ ಮುಂಭಾಗದಲ್ಲಿ ಜಮಾಯಿಸಿದ್ದ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ದ ಘೋಷಣೆ …

ಚಾಮರಾಜ‌ನಗರ : ಚಾಮರಾಜ‌ಗರ ಜಿಲ್ಲಾ ಹಾಲು ಉತ್ಪಾದಕರಿಗೆ ಚಾಮುಲ್ ದೀಪಾವಳಿ ಕೊಡುಗೆ ನೀಡಿದ್ದು, ಹಾಲು ಉತ್ಪಾದಕರಿಗೆ ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಪ್ರತಿ ಲೀಟರ್​ ಹಾಲಿಗೆ ರೂ. 26.85 ನೀಡಲಾಗುತಿತ್ತು. ನಾಳೆಯಿಂದ ಲೀಟರ್ ಹಾಲಿಗೆ 28.85 ನೀಡಿ …

ಮೈಸೂರು: ಮೈಸೂರಿನಲ್ಲಿ ಇಎಸ್ಡಿಎಂ ವಲಯದ 230 ಕಂಪನಿಗಳು ಈಗಾಗಲೇ ಸ್ಥಾಪನೆಯಾಗಿದ್ದು, ವರ್ಷಕ್ಕೆ 10,000 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿವೆ ಎಂದು ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಹೇಳಿದರು. ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ ಏರ್ಪಡಿಸಿದ್ದ ಬಿಗ್ ಟೆಕ್ …

. ಮಂಡ್ಯ : ಮತ್ತೊಮ್ಮೆ ಕ್ರೆಡಿಟ್ ಪಾಲಿಟಿಕ್ಸ್ ಆರಂಭಗೊಂಡಿದೆ. ಲೈಂಗಿಕ ದೌರ್ಜನ್ಯದಿಂದ ಮೃತಪಟ್ಟ ಮಳವಳ್ಳಿಯ ಬಾಲಕಿ ಕುಟುಂಬಕ್ಕೆ ನೆರವು ಕೊಡಿಸುವ ವಿಚಾರದ ಕ್ರೆಡಿಟ್ ತೆಗೆದುಕೊಳ್ಳಲು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಶಾಸಕ ಅನ್ನದಾನಿ ಅವರ ನಡುವೆ ಕ್ರೆಡಿಟ್ …

ಮೈಸೂರು : ನಗರದೆಲ್ಲೆ ನಡೆಯುತ್ತಿರುವ ಜೆಡಿಎಸ್​ ಕಾರ್ಯಗಾರದಲ್ಲಿ ಭಾಗವಹಿಸಿದ ದೇವೇಗೌಡ, ಇದೇ ಸಂದರ್ಭದಲ್ಲಿ ನಗರದ ವಿವಿ ಮೊಹಲ್ಲಾದಲ್ಲಿರುವ ಜಿ.ಟಿ.ದೇವೇಗೌಡ ನಿವಾಸಕ್ಕೆ ಇಂದು(ಅಕ್ಟೋಬರ್ 20) ಅಚ್ಚರಿ ಭೇಟಿ ನೀಡಿದರು. ಈ ಮೂಲಕ ಜಿಟಿಡಿಯನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ದೇವೇಗೌಡ ಈ ಅಸ್ತ್ರ ಪ್ರಯೋಗಿಸಿದ್ದಾರೆ ಎನ್ನಲಾಗಿದೆ. …

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ  ಅಭ್ಯರ್ಥಿಗಳು  ಸಜ್ಜಾಗಿದ್ದಾರೆ. ಈಗಾಗಲೇ ಹುರಿಯಾಳುಗಳ ಮೊದಲ ಪಟ್ಟಿ ರಿಲೀಸ್ ಗೆ ತಯಾರಿ ನಡೆದಿದೆ. ಚಾಮುಂಡಿ ಬೆಟ್ಟದಲ್ಲಿ ತಮ್ಮ ಕುಟುಂಬ ಹಾಗೂ ಜೆಡಿಎಸ್ ನಾಯಕರ ಜೊತೆಗೆ ತಾಯಿಯ ದರ್ಶನ ಪಡೆದ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. 30 - …

ಹನೂರು: ಬುಧವಾರ ಸುರಿದ ಭಾರಿ ಮಳೆಗೆ ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಸಣ್ಣೇಗೌಡನದೊಡ್ಡಿ ಗ್ರಾಮದ ಮಾದಪ್ಪ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಗೋಡೆ ಕುಸಿದು ಅಪಾರ …

Stay Connected​
error: Content is protected !!