Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ …

ಮಡಿಕೇರಿ: ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಸಿದ್ಧಪಡಿಸಿರುವ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುಮೋದಿತ ಗ್ರಾಮೀಣಾಭಿವೃದ್ಧಿ ಯೋಜನೆಯ  ಅಂಗವಾಗಿ ಕುಶಾಲನಗರದ ಕೆಎಂಟಿ ಆಂಗ್ಲ ವಾಧ್ಯಮ ಶಾಲೆಯ ಸಹಯೊಗದೊoದಿಗೆ ವಿಸ್ಡಂ ಪಿಯು ಕಾಲೇಜಿನಲ್ಲಿ ಅ.೧೮ ರಿಂದ ೨೦ರವರೆಗೆ ವಿದ್ಯಾರ್ಥಿಗಳಿಗೆ ವಿವಿಧ …

ಹೆಬ್ಬಾಳ ಜಲಾಶಯ ಕೋಡಿ ಬಿದ್ದು ಅವಾಂತರ; ಹಲವು ಗ್ರಾಮಗಳ ಸಂಚಾರ ಸ್ಥಗಿತ ಮಂಜು ಕೋಟೆ ಎಚ್.ಡಿ.ಕೋಟೆ: ಭಾರಿ ಮಳೆಯಿಂದಾಗಿ ಪಟ್ಟಣದ ಬೆಳಗನಹಳ್ಳಿ ರಸ್ತೆ ಸೇತುವೆ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿ ಜನ ಸಾವಾನ್ಯರ ಪರಿಸ್ಥಿತಿ ಪರದಾಡುವಂತಾಗಿದೆ. ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ …

ಅಕ್ಷಯ ಪಾತ್ರೆ, ಕಾಣಿಕೆ ಡಬ್ಬಿ ಇಡುವ ಕಾರ್ಯಕ್ರಮ ಇಂದು : ಭಾಗಮಂಡಲದಲ್ಲಿ ಅಗತ್ಯ ಸಿದ್ಧತೆ ನವೀನ್ ಡಿಸೋಜ ಮಡಿಕೇರಿ: ಕೊಡಗಿನ ಜನತೆಯ ಆರಾಧ್ಯ ದೇವತೆ, ವಾತೆ ಕಾವೇರಿ ತೀರ್ಥ ರೂಪಿಣಿಯಾಗಿ ಆವಿರ್ಭವಿಸುವ ತುಲಾಸಂಕ್ರಮಣ ಜಾತ್ರೆ ಅ.೧೭ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ …

ಗಂಟು ರೋಗದ ಬಗ್ಗೆ ಮನೇಕಾಗಾಂಧಿ ಸಂದೇಶದಿಂದ ಜನರಿಗೆ ಆತಂಕ, ಹಾಲು ರಸ್ತೆಗೆ ಚೆಲ್ಲುವ ವಿಡಿಯೋ ವೈರಲ್‌ ಆಂದೋಲನ ವಿಶೇಷ ಮೈಸೂರು: ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಜಾನುವಾರುಗಳಿಗೆ ಗಂಟು ರೋಗ ಕಾಣಿಸಿಕೊಂಡಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಹಲವು ಕ್ರಮಗಳನ್ನು …

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ  ಅತ್ಯಾಚಾರಕ್ಕೆ ಬಲಿಯಾದ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಮಹೇಶ್ ಸೂಸ್ಲೆ ಅವರು 10 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ …

ಮೈಸೂರು : ಚೈಲ್ಡ್ ಲೈನ್ -1098 ಮೈಸೂರು ವತಿಯಿಂದ "ಅಂತರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ" ಯನ್ನು ವಾಣಿವಿಲಾಸ ಬಾಲಕಿಯರ ಪ್ರೌಢಶಾಲೆಯಲ್ಲಿ  ಆಚರಿಸಲಾಯಿತು. ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ಮಕ್ಕಳು ಡ್ರಮ್ ಬಾರಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಕಮಲಾ …

ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿ ವಿರುದ್ಧ ಮುಂದಿನ ಹತ್ತು ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮಳವಳ್ಳಿಯ ಮೈಸೂರು ರಸ್ತೆಯಲ್ಲಿರುವ ಮೃತ ಬಾಲಕಿಯ ಮನೆಗೆ ಶುಕ್ರವಾರ …

ಮೈಸೂರು ; ಕೇಂದ್ರಿಯ  ಬಸ್ ನಿಲ್ದಾಣ ಹಾಗೂ ಎಚ್ ಡಿ ಕೋಟೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಈಗ ದುಸ್ಥಿತಿಯಲ್ಲಿರುವ ತಡೆ-ರಹಿತ ನಾಮಫಲಕವಿರುವ   ಬಸ್ ಗಳದ್ದೇ ಸದ್ದು..!  ಎಲ್ಲಿ ನೋಡಿದರೂ ನಿಲ್ದಾಣದಲ್ಲಿ ಕೆಲವೊಂದು ತಡೆರಹಿತ ಬಸ್ ಗಳೇ ಕಾಣಸಿಗುತ್ತವೆ. ಗಾಜು ಒಡೆದ ಬಾಗಿಲು, …

ಮೈಸೂರು : ನಗರದ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ವತಿಯಿಂದ ಕೇಂದ್ರದ ಸಭಾಂಗಣದಲ್ಲಿ ಇಂದು ‘೬೬ನೇ ಧಮ್ಮದೀಕ್ಷಾ ದಿನಾಚರಣೆ’ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮವು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ …

Stay Connected​
error: Content is protected !!