ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್‌ನ ಜೋಷಿಮಟ್‌ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಟ್ಟು …










