Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಕೌದಳ್ಳಿ ಗ್ರಾಮ ಪಂಚಾಯತಿ ಸೇರಿದ್ದು, ಕರ್ನಾಟಕ ರಾಜ್ಯದ ಎರಡನೇ ಅತಿ ಹೆಚ್ಚು ಲಾಭ ಗಳಿಸುವ ಮೇಲೆ ಮಹದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನಕ್ಕೆ ಹಾದು ಹೋಗುವ ಮುಖ್ಯ ರಸ್ತೆಯಲ್ಲಿ ಇದೆ. ಮತ್ತು ತಮಿಳುನಾಡು ಕರ್ನಾಟಕ ಸಂಪರ್ಕಿಸುವ ಹೆದ್ದಾರಿ. …

ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ. ಹನೂರು ತಾಲೂಕಿನ ಚಂಗಡಿ ಗ್ರಾಮದ ವೆಂಕಟರಾಜು ರವರ ಪತ್ನಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ಬೆಳಿಗ್ಗೆ …

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿತು. ನಂತರ …

ಹನೂರು: ಲಂಬಾಣಿ ಸಮುದಾಯಕ್ಕೆ ಸರ್ಕಾರಿ ಜಮೀನನ್ನು ಖಾಸಗಿ ಜಮೀನು ಎಂದು ಮಾರಾಟ ಮಾಡಿ ಲಕ್ಷಾಂತರ ರೂ.ಗಳನ್ನು ದೋಖ ಮಾಡಿರುವ ಸಮಾಜ ಸೇವಕ ನಿಶಾಂತ್ ಬೆಂಬಲಿಗರು ಸಮುದಾಯದವರನ್ನು ಕಿಡಿಗೇಡಿಗಳು ಎಂದು ಹೇಳಿರುವುದು ಖಂಡನೀಯ ಎಂದು ದಿನ್ನಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರುಗೇಶ್ ಆಕ್ರೋಶ …

ಮಂಡ್ಯ ಅಂಬಿಗರಪುರದಲ್ಲಿ ಮಲೆ ಮಹದೇಶ್ವರ ಕುಂಭ ಮೇಳ ಆರಂಭ. ಸ್ವಾಮೀಜಿಗಳ ಸಮ್ಮುಖದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟನೆ ಮಂಡ್ಯ :  ಮಲೈ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ …

ಮೈಸೂರು : ದಂಪತಿ ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಗರ್ಭಿಣಿ ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಬಹಳಷ್ಟು ಲಗೇಜ್ ಇದ್ದ ಹಿನ್ನೆಲೆಯಲ್ಲಿ ಹ್ಯಾಂಡಲ್ ತಿರುಗಿಸಲಾಗದೇ ನಿಯಂತ್ರಣ ತಪ್ಪಿದ ಬೈಕ್ ಕೆರೆಗೆ ಬಿದ್ದು ದುರ್ಘಟನೆ …

 ಮೈಸೂರು : ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್​ ದಾಖಲಿಸಿಕೊಂಡಿದ್ಧಾರೆ. ಹೀಗಾಗಿ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀ …

ಹನೂರು: ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದು ಮನೆಗಳಿಗೆ ನೀರು ನುಗ್ಗಿದ್ದ ಸ್ಥಳಗಳಿಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಕಳೆದ 3ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಉಡುತೊರೆ ಜಲಾಶಯ ದಿಂದ …

ನಾಗಮಂಗಲ: ನಿನ್ನೆ ರಾತ್ರಿ ಸುರಿದ ಮಳೆಗೆ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ನೀರಿನಲ್ಲಿ ಮುಳುಗಡೆಯಾಗಿದೆ. ಈ ಸಂಬಧ ಎಚ್ಚೆತ್ತುಕೊಳ್ಳದ ತಾಲ್ಲೂಕು ಆಡಳಿತ, ಪುರಸಭೆ ಮತ್ತು ಜನಪ್ರತಿನಿಧಿಗಳು. ಖಾಯಂ ವ್ಯವಸ್ಥೆ ಕಲ್ಪಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. …

ಮಂಡ್ಯ:ಐದು ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿ ಹೊಂದಿರುವ ಮಂಡ್ಯದ ಡಾ. ಶಂಕರೇಗೌಡ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ದೊರಕಿದೆ. ಖಾಸಗಿ ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್‌ ದಿ ಇಯರ್-2022’ ದಿಲ್ಲಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ …

Stay Connected​
error: Content is protected !!