Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಭಕ್ತರು ವಾಪಾಸು ತೆರಳಿದ ಘಟನೆ ನಡದದಿದೆ. ಭಕ್ತಾಧಿಗಳ ಸಂಖ್ಯೆಯಲ್ಲಿ ಇದರಿಂದಾಗಿ ಗಣನೀಯ ಇಳಿಕೆ …

ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ  ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ. ಸ್ಥಳಕ್ಕೆ ವಾರ್ಡ್ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಭೇಟಿ ನೀಡಿಪರಿಶೀಲಿಸಿದರು. ನಂತರ  ಆಗ್ನಿಶಾಮಕ ದಳಕ್ಕೆ ಮಾಹಿತಿಕೊಟ್ಟು …

ಹನೂರು : ಗುರುವಾರ ತಡರಾತ್ರಿ ಸುರಿದ ಬಾರಿ ಮಳೆಗೆ ಕುರುಬರದೊಡ್ಡಿ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಪರಿಣಾಮ ಮನೆಗಳಿಗೆ ನೀರು ನುಗ್ಗಿರುವ ಘಟನೆ ಜರುಗಿದೆ. ಅಜ್ಜೀಪುರ ಹಾಗೂ ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಭಾರಿ ಮಳೆಯಾದ ಹಿನ್ನೆಲೆ ಹಾಗೂ …

ಗುಣಮಟ್ಟದ ಆರೋಗ್ಯ ಸೇವೆ ಗುರಿ; ಸಮುದಾುಂದ ಸಹಭಾಗಿತ್ವಕ್ಕೆ ಉತ್ತೇಜನ ಪುನೀತ್ ಮಡಿಕೇರಿ ಹೊಸದಿಲ್ಲಿ ಆರೋಗ್ಯ ಸೇವೆಯಲ್ಲಿ ಭಾರಿ ಸದ್ದು ವಾಡಿದ ‘ಮೊಹಲ್ಲಾ ಕ್ಲಿನಿಕ್’ ವಾದರಿಯಲ್ಲಿ ರಾಜ್ಯದಲ್ಲೂ ‘ನಮ್ಮ ಕ್ಲಿನಿಕ್’ ಯೋಜನೆ ಜಾರಿಗೆ ಬಂದಿದೆ. ಕೊಡಗಿನಲ್ಲಿ ವಿರಾಜಪೇಟೆುಂಲ್ಲಿ ‘ನಮ್ಮ ಕ್ಲಿನಿಕ್’ ಅಕ್ಟೋಬರ್ ಅಂತ್ಯಕ್ಕೆ …

ಟೆಂಡರ್ ಕರೆದರೂ ಬಾರದ ಏಜೆನ್ಸಿಗಳು; ಕೈ ಚೆಲ್ಲಿ ಕುಳಿತ ಮೈಸೂರು ಮಹಾನಗರಪಾಲಿಕೆ ಬಿ.ಎನ್.ಧನಂಜಯಗೌಡ ಮೈಸೂರು: ಅಧಿಕ ನಿರ್ವಹಣಾ ವೆಚ್ಚ, ನಿರ್ವಹಣೆಗೆ ಮುಂದಾಗದ ಏಜೆನ್ಸಿಗಳು, ಇಪಿ-ಶೌಚಾಲಯಗಳಲ್ಲಿ ಆಗುತ್ತಿದ್ದ ಕಾಯಿನ್‌ಗಳ ಕಳ್ಳತನ ಇವೇ ಮುಂತಾದ ಕಾರಣ ಗಳಿಂದಾಗಿ ಈ-ಶೌಚಾಲಯಗಳ ವ್ಯವಸ್ಥೆ ವೈಫಲ್ಯ ಕಂಡಿದ್ದು, ನಗರದಲ್ಲಿನ …

ಜನಪ್ರತಿನಿಧಿಗಳು,ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಎಂದು ಆರೋಪಿಸಿದ ಪ್ರಜ್ಞಾವಂತ ಮೈಸೂರಿಗರು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಾಲ್ಕು ಶತಮಾನಗಳ ಸಂಸ್ಕೃತಿ-ಪರಂಪರೆ ಇತಿಹಾಸ ಹೊಂದಿರುವ ಮೈಸೂರು ದಸರಾಗೆ ವಿಶ್ವ ಸಂಸ್ಥೆಯ ಶೈಕ್ಷಣಿಕ, ವಿಜ್ಞಾನ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ನೀಡುವ ಇನ್ ಟ್ಯಾಂಜಿಬಲ್ ಕಲ್ಚರ್ ಹೆರಿಟೇಜ್(ಸಾಂಸ್ಕೃತಿಕ …

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಸಮೀಪದ ಮರಳಾಪುರ ಗ್ರಾಮದ ವೀರಪ್ಪ ಎಂಬುವರ ತೋಟದ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ ಪ್ರಸಂಗ ನಡೆದಿದೆ. ಗ್ರಾಮದ ಸಮೀಪವೇ ಇರುವ ವೀರಪ್ಪ ಎಂಬುವರ ತೋಟದ ಮನೆಗೆ ಸುಮಾರು ರಾತ್ರಿ 10.30 …

ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿ ಮೃತ ಬಾಲಕಿಗೆ ಶಾಂತಿ ಕೋರಿದರು. ಪಟ್ಟಣದ ಸವಾನ ಮನಸ್ಕರ …

ಮಂಡ್ಯ : ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜತೆಗೆ, ಆರೋಪಿಯನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ ಪೊಲೀಸ್ …

ಮಳವಳ್ಳಿ: ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣುಯ ಕೈಗೊಂಡಿದೆ. ಪಟ್ಟಣದ ವಕೀಲರ ಸಂಘದ ಕಚೇರಿಯಲ್ಲಿ ವಕೀಲರ ಸಂಘದ ಎಲ್ಲ ಪದಾಧಿಕಾರಿಗಳು ಬಾಲಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ …

Stay Connected​
error: Content is protected !!