1.20 ಲಕ್ಷ ರೂ. ಮೌಲ್ಯದ 24 ಗ್ರಾಂ ತೂಕದ ವಾದಕ ವಸ್ತು, 2 ದ್ವಿಚಕ್ರ ವಾಹನ, 2 ಲ್ಯಾಪ್‌ಟ್ಯಾಪ್, 5 ಮೊಬೈಲ್ ಫೋನ್ ವಶ ಮೈಸೂರು: ಮಾದಕ ವಸ್ತುಗಳನ್ನು ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 1.20 ಲಕ್ಷ …
1.20 ಲಕ್ಷ ರೂ. ಮೌಲ್ಯದ 24 ಗ್ರಾಂ ತೂಕದ ವಾದಕ ವಸ್ತು, 2 ದ್ವಿಚಕ್ರ ವಾಹನ, 2 ಲ್ಯಾಪ್‌ಟ್ಯಾಪ್, 5 ಮೊಬೈಲ್ ಫೋನ್ ವಶ ಮೈಸೂರು: ಮಾದಕ ವಸ್ತುಗಳನ್ನು ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 1.20 ಲಕ್ಷ …
ಮೈಸೂರು : ಇನ್ನು ಮುಂದೆ ಮೈಸೂರಿನ ವ್ಯಾಪಾರಸ್ಥರು ಟ್ರೇಡ್ ಲೈಸನ್ಸ್ ನವೀಕರಣ ಮಾಡಲು ಪಾಲಿಕೆ ಕಚೇರಿಗೆ ಅಲೆಯಬೇಕಿಲ್ಲ. ತಾವಿರುವ ಸ್ಥಳದಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ವ್ಯಾಪಾರ ಪರವಾನಗಿ ಪಡೆಯಬಹುದಾಗಿದ್ದು, ಈ ಹೊಸ ಸೇವೆಯನ್ನು ಮೈಸೂರು ಮಹಾನಗರ ಪಾಲಿಕೆ ಆರಂಭಿಸಿದೆ. ವ್ಯಾಪಾರಸ್ಥರಿಗೆ ಪರವಾನಗಿ …
ಚರಂಡಿಯಿಲ್ಲದೇ ರಸ್ತೆ ಮೇಲೆ ಹರಿಯುತ್ತಿರುವ ಕೊಳಚೆ ನೀರು; ಪಂಚಾಯಿತಿ ವಿರುದ್ಧ ಸ್ಥಳೀಯರ ಆಕ್ರೋಶ! -ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯ ನಿವಾಸಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಚರಂಡಿ ವ್ಯವಸ್ಥೆಯಿಲ್ಲದೆ ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ. ಕೂಡಲೇ ಶಾಶ್ವತ …
ಬೇಗೂರು(ಗುಂಡ್ಲುಪೇಟೆ ತಾ.): ಬೇಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸತತ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಕೋಟೆಕೆರೆ ಗ್ರಾಮದ ಕೆರೆ ಕೋಡಿ ಬಿದ್ದು ನೀರು ಹರಿದು ಬಂದು ಬೆಳಚಲವಾಡಿ ಗ್ರಾಮದ ಹೊರವಲಯದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ, ರೈತ ಸಂಪರ್ಕ ಕೇಂದ್ರ ಹಾಗೂ ಬೇಗೂರು …
ಹಳ್ಳ ಬಿದ್ದು ಸರ್ಕಸ್ ಆಗಿರುವ ಸಂಚಾರ; ತ್ವರಿತವಾಗಿ ದುರಸ್ತಿಗೆ ಆಗ್ರಹ ಪ್ರಸಾದ್ ಲಕ್ಕೂರು ಚಾಮರಾಜನಗರ: ಗುಂಡ್ಲುಪೇಟೆ-ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೧) ತೀವ್ರ ಹದಗೆಟ್ಟು ವಾಹನಗಳ ಸಂಚಾರವು ದುಸ್ತರವಾಗಿದ್ದು, ಸವಾರರು ಪರದಾಡುತ್ತಿದ್ದಾರೆ. ಸುವಾರು ೩೫ ಕಿ.ಮೀ. ಅಂತರದ ಈ ರಾಜ್ಯ ಹೆದ್ದಾರಿಯ …
ಚಾಮರಾಜನಗರ: ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ವೀರಶೈವ ಮಹಾಸಭಾ ನಿರ್ದೇಶಕ ಕಂಠಿಬಸವರಾಜು ಹಾಗೂ ಕೊಯಮತ್ತೂರು ಅರವಿಂದ ಆಸ್ಪತ್ರೆ ವತಿಯಿಂದ ಅ.19ರಂದು ನಗರದ ವರ್ತಕರ ಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಅ. 19ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರ ವರಗೆ …
ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ . ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು. ಈ ರಸ್ತೆಯಲ್ಲಿ …
ಮೈಸೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವ ಹಿನ್ನೆಲೆ. ನಾನು ಖಂಡಿಸಿ ರಾಕೇಶ್ ಪಾಪಣ್ಣ ಅವರ ಮೈಸೂರಿನ ಮನೆ ಮುಂದೆ ಅಪ್ಪು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಕೇಶ್ ಪಾಪಣ್ಣ ಅವರ ಸಂಬಂಧಿ …
ಕೊಳ್ಳೇಗಾಲ: ನಗರಸಭೆ ಉಪ ಚುನಾವಣೆಗೆ ಕೊನೆಯ ದಿನವಾದ ಸೋಮವಾರ ಒಟ್ಟು ೨೫ ಮಂದಿ ನಾಮಪತ್ರಗಳು ಸಲ್ಲಿಕೆಾಂಗಿವೆ. ಕಾಂಗ್ರೆಸ್‌ನಿಂದ ಏಳು, ಬಿಜೆಪಿಯಿಂದ ಏಳು, ಬಿಎಸ್ಪಿಯಿಂದ ಮೂರು, ಜಾ.ದಳದಿಂದ ಎರಡು, ಕೆ.ಆರ್.ಎಸ್. ಪಕ್ಷದಿಂದ ಒಂದು , ಎಸ್.ಡಿ.ಪಿ.ಐ.ನಿಂದ ಒಂದು ಹಾಗೂ ನಾಲ್ವರು ಪಕ್ಷೇತರರ ಅಭ್ಯರ್ಥಿಗಳು …
ಚಾಮರಾಜನಗರ: ಬೆಂಗಳೂರು-ತಮಿಳುನಾಡಿನ ದಿಂಡಿಗಲ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ(209)ಹಾಳಾಗಿ ತಾಲ್ಲೂಕಿನಪುಣಜನೂರು-ಕೋಳಿಪಾಳ್ಯದ ಬಳಿ ಕೆರೆಯಂತೆ ನಿಂತಿರುವ ಮಳೆ ನೀರಿನಲ್ಲಿ ಮೀನು ಹಿಡಿದು ರಸ್ತೆ ಅವ್ಯವಸ್ಥೆ ವಿರುದ್ಧ ವಿಶಿಷ್ಟವಾಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆದಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ …