Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ರಾಧಾಕೃಷ್ಣ ಯಾದವ (ಗೊಲ್ಲ )ಸಂಘದಿಂದ ರಾಷ್ಟ್ರೀಯ ನಾಯಕರಾದ ಮೂಲಯಂ ಸಿಂಗ್ ಯಾದವ್ (ಉ,ಪ್ರ )ಮಾಜಿ ಮುಖ್ಯಮಂತ್ರಿ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು ಚಿತ್ರದಲ್ಲಿ ಅಧ್ಯಕ್ಷರು ಏಸ್, ಕೆ, ಯಾದವ್, ಕಾರ್ಯದರ್ಶಿ, ಆರ್ ಅರುಣ್, ಪದಾಧಿಕಾರಿಗಳು, ಜಗ್ಗಿ, ಮೋಹನ್, ವಿಶ್ವ, ದಯಾನಂದ, ಯೋಗೇಂದ್ರ ಉಪಸ್ಥಿತರಿದ್ದರು

ಆಂದೋಲನ ವಿಶೇಷ ಮೈಸೂರು: ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ದೇಹಕ್ಷಮತೆಗೆ ಹಸರಾದವರು. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ರಾಹುಲ್ ಗಾಂಧಿ ನುರಿತ ಈಜುಪಟುವು ಹೌದು. ಪ್ರತಿದಿನ ಜಿಮ್ಗೆ ಹೋಗಿ ವರ್ಕೌಟ್ …

ಮೈಸೂರು: ಪಡುವಾರಹಳ್ಳಿಯ ಸಿಗ್ನಲ್ ಬಳಿ ಇರುವ ಬಿಜಿಎಸ್ ವಿದ್ಯಾರ್ಥಿನಿಲಯದ ಕೋಣೆಯಲ್ಲಿ ವಿದ್ಯಾರ್ಥಿಯೊಬ್ಬರು ಸಾವಿಗೆ ಮಾಡಿಕೊಂಡಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ದೀಕ್ಷಿತ್(೧೭) ಆತ್ಮಹತ್ಯೆಗೆ ಶರಣಾದವರು. ಇವರು ಕುವೆಂಪುನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಸಂಜೆ ಹಾಸ್ಟೆಲ್ನ ಕೋಣೆಯಲ್ಲಿ …

ಚಾಮರಾಜನಗರ : ನಗರದ ಕೆವಿಕೆ ಸಭಾಂಗಣದಲ್ಲಿ ಇಂದು ಜೆಎಸ್'ಬಿ ಪ್ರತಿಷ್ಠಾನ, ಕೊಳ್ಳೇಗಾಲ & ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಇವರ ಸಹಯೋಗದೊಂದಿಗೆ ಜೀವ ಜಗತ್ತು ಪುಸ್ತಕ ಬಿಡುಗಡೆ ಹಾಗೂ ಸಹಜ ಕೃಷಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಿಡಕ್ಕೆ ನೀರೆರೆದು, ಜೀವ ಜಗತ್ತು …

ಅ.13ರಿಂದ 16ರವರೆಗೆ ಮಲೆ ಮಹದೇಶ್ವರರ ಮಹಾ ಕುಂಭಮೇಳ, ಪುಣ್ಯ ಸ್ನಾನ ಮೈಸೂರು: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ-ಸಂಗಾಪುರ-ಪುರ ಗ್ರಾಮದ ತ್ರಿವೇಣಿ ಸಂಗಮದಲ್ಲಿ ಅ.13ರಿಂದ 16ರವರೆಗೆ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ ಮಹೋತ್ಸವ ಮತ್ತು ಪುಣ್ಯ ಸ್ನಾನ ನೆರವೇರಲಿದ್ದು, ಮಂಡ್ಯ ಜಿಲ್ಲಾಡಳಿತ ಅಗತ್ಯ …

ಮೈಸೂರು : ಹೆಚ್‌ ಡಿ ಕೋಟೆಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಜೇನುಕುರುಬ ಸಮುದಾಯಕ್ಕೆ ಸೇರಿದ ಕರಿಯಪ್ಪ ಎಂಬ ವ್ಯಕ್ತಿಯೇ ಸಾವಿಗೀಡಾದವರು.ಇವರು ಜಿಂಕೆ ಮಾಂಸವನ್ನು ಮಾರಾಟ ಮಾಡಿದರೆಂದ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ ಈತ ಬಂಧನಕ್ಕೊಳಗಾಗಿದ್ದ ಸಂದರ್ಭದಲ್ಲೇ ಸಾವಿಗೀಡಾಗಿದ್ದರಿಂದ ಸಾವಿನ …

ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಎಸ್.ಇ.ಪಿ. ಯೋಜನೆಯ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ನೀರಾವರಿ ಇಲಾಖೆ ಯ ಎಸ್.ಇ. …

ಹನೂರು: ಅಮಾಯಕರ ಮೇಲೆ ಹಲ್ಲೆ ಮಾಡಿ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ವನ್ನಿಕುಲ ಕ್ಷತ್ರಿಯ ಜಿಲ್ಲಾಧ್ಯಕ್ಷ ಪೆದ್ದನಪಾಳ್ಯ ಮಣಿ ಆಗ್ರಹಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ …

ಹನೂರು: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ಬೆಂಬಲಿಗರು ಮಾತಿನ ಚಕಮಕಿ ನಡೆಸಿ ವಾಗ್ವಾದ ನಡೆಸಿದ್ದಾರೆ. ಪಟ್ಟಣದ ಬಿಜೆಪಿ ಕಚೇರಿಯಲ್ಲಿ …

ಗುಂಡ್ಲುಪೇಟೆ : ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾದ ಪಡಿತರ ವಿತರಿಸದ ಕಾರಣ ದೂರಿನ ಆಧಾರದ ಮೇಲೆ ಇಂದು ಸ್ಥಳಕ್ಕೆ ಅಧಿಕಾರಿಗಳಾದ ಭಾರತಿ ಹಾಗೂ ಶಿರಸ್ತೆದಾರ್ ರಮೇಶ್ ಭೇಟಿ ನೀಡಿ ಪರಿಶೀನೆ ನಡೆಸಿದ್ದಾರೆ. ಗ್ರಾಮದಲ್ಲಿರುವ ಶ್ರೀ ನಂಜುಂಡೇಶ್ವರ …

Stay Connected​
error: Content is protected !!