Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಟ್ಯೂಶನ್‌ಗೆ ತೆರಳಿದ್ದ ವಿದ್ಯಾರ್ಥಿನಿ ನೀರಿನ ಸಂಪ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದಲ್ಲಿ 10 ವರ್ಷದ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ …

ದಾನಿಗಳ ಮೂಲಕ ನೆರವು ದೊರಕಿಸುವ ವಿದ್ಯಾರ್ಥಿಸ್ನೇಹಿ ಗುರು; ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್ ವಿತರಣೆ ಪ್ರಸಾದ್ ಲಕ್ಕೂರು ಚಾಮರಾಜನಗರ: ಶಾಲೆಗಳಲ್ಲಿ ಪಾಠ, ಪ್ರವಚನಕ್ಕೆ ಸೀಮಿತರಾದ ಶಿಕ್ಷಕರು, ಬೋಧನೆ ಜೊತೆ ಇತರೆ ವಾಣಿಜ್ಯ ವ್ಯವಹಾರಗಳನ್ನು ನಡೆಸುವ ಶಿಕ್ಷಕರು ನಮ್ಮ ನಡುವೆ ಇದ್ದಾರೆ. …

೫೪.೧೫ ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿ ಚಾಮರಾಜನಗರ: ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ೩೫ ಶಾಲೆಗಳ ಪೈಕಿ ೪ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ದುರಸ್ತಿ ಹಾಗೂ ಅವಶ್ಯಕ ಕಟ್ಟಡ ನಿರ್ವಾಣಕ್ಕೆ ಶಿಕ್ಷಣ ಇಲಾಖೆ ೫೫.೧೫ಲಕ್ಷ ರೂ. ಬಿಡುಗಡೆ ವಾಡಿದ್ದು ಕಾಮಗಾರಿ ಪ್ರಗತಿುಂಲ್ಲಿದೆ. …

ರಸ್ತೆ ಎರಡೂ ಬದಿಗಳಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್, ರಸ್ತೆಗೆ ಬಂದು ವ್ಯಾಪಾರ ಮಾಡುವ ವರ್ತಕರು ಮಹೇಶ ಕೋಗಿಲವಾಡಿ ಪಿರಿಯಾಪಟ್ಟಣ : ಪಟ್ಟಣದ ಮೂಲಕ ಹಾದು ಹೋಗುವ ಬಿಎಂ ರಸ್ತೆಯ ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಗೆ ಸಂಪರ್ಕ ಸೇತುವೆಯ ರಸ್ತೆಉಯಾಗಿದ್ದು ಈ ರಸ್ತೆಯಲ್ಲಿ ಪ್ರತಿನಿತ್ಯ …

ಮಡಿಕೇರಿ: ಕರ್ತವ್ಯದಲ್ಲಿದ್ದ ಕೊಡಗಿನ ಯೋಧರೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರಾಖಂಡ್‌ನ ಜೋಷಿ ಮತ್ತ್‌ನಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಮೂಲದ ಮಹೇಶ್ (೪೬) ಮೃತ ಯೋಧ. ಜೂನಿುಂರ್ ಕಮೀಷನ್ ಆಫೀಸರ್ ಆಗಿ ಉತ್ತರಾಖಂಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ, ಕಳೆದ ತಿಂಗಳಷ್ಟೇ …

ಮೈಸೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿಶೇಷಚೇತನರ ಕ್ಷೇತ್ರದಲ್ಲಿ ಮೈಸೂರು ಜಿಲ್ಲೆಯಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ …

ಹನೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಮುಖಂಡರುಗಳು ಸಮಾಜಸೇವಕ ನಿಶಾಂತ್ ಬಣದಲ್ಲಿ ಗುರುತಿಸಿಕೊಳ್ಳುವ ಮೂಲಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಅವರಿಗೆ ಶಾಕ್ ನೀಡಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಗಳು ಮುಖಂಡರುಗಳು ಅನ್ಯ ಪಕ್ಷದತ್ತ …

ಮೈಸೂರು: ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಮಂಗಳವಾರ ರಾತ್ರಿ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಅಧಿದೇವತೆ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯಿತು.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ತೆಪ್ಪೋತ್ಸವ ಈ ಬಾರಿ ವೈಭವದಿಂದ ಜರುಗಿತು. ವಿಜಯದಶಮಿಯ ಬಳಿಕ ನಡೆಯುವ ರಥೋತ್ಸವದ ಮರುದಿನ ತೆಪ್ಪೋತ್ಸವ …

ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ. ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ …

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟೆಂಟ್ ಪೆಗ್ಗಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಮಂಗಳವಾರ ಸಂಜೆ ಕೆಎಆರ್ಪಿ ಅಶ್ವಾರೋಹಿ ದಳದ ಕಚೇರಿಯ ಸಭಾಂಗಣದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಅವರು ಒಂದು ಲಕ್ಷ ರೂ. ಬಹುಮಾನ …

Stay Connected​
error: Content is protected !!