Mysore
22
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ನಡೆದ ಜಾ.ದಳ ಬೆಳ್ಳಿ …

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಸಾಗಾರಕಟ್ಟೆ ಗ್ರಾಮದ ಬಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬ …

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗುವಿನ ತಂದೆ, ತಾಯಿಯಾದ ಮಂಜುನಾಯಕ, ಸಿಂಧು, ಮಧ್ಯವರ್ತಿ ಶಾಂತಾ, ಅಕ್ರಮವಾಗಿ ಮಗುವನ್ನು …

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ಆರ್.ನಗರ ಗ್ರಾಮದಲ್ಲಿ ನಡೆದಿದೆ. ಕಣ್ಣಮ್ಮ ಎಂಬಾಕೆ ಹಲ್ಲೆಗೊಳಗಾದ ವೃದ್ಧೆಯಾಗಿದ್ದು ಅಂಗ ಮುತ್ತು …

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ ಕ್ರಾಸ್ ಬಳಿಯ ಹೆದ್ದಾರಿ ಟೋಲ್ ಪ್ಲಾಜಾ ಬಳಿ ಶನಿವಾರ ಜರುಗಿದೆ. ತಾಲ್ಲೂಕಿನ ಬಿಜಿಪುರ ಹೋಬಳಿಯ ಹೊಸಹಳ್ಳಿ ಕ್ರಾಸ್ ಬಳಿಯ ಹೆದ್ದಾರಿ …

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ ಕೃಷ್ಣ ನೇತ್ರತ್ವದಲ್ಲಿ ಪೊಲಿಸರ ಸಹಾಯದೊಂದಿಗೆ ರಂಗಕ್ಕಿಳಿದ ದೇವಾಲಯದ ಸಿಬ್ಬಂದಿಗಳು ಶನಿವಾರ ಬೆಳಗಿನಿಂದಲೇ ಈ ತೆರವುಕಾರ್ಯವನ್ನು ಆರಂಭಿಸಿದರು. ದೇವಾಲಯದ ಆವರಣ ಸ್ನಾನಘಟ್ಟದ …

mysugar

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 113 ಕೋಟಿ ರೂ.ಆರ್ಥಿಕ ನೆರವು ನೀಡುವ ಮೂಲಕ ಕಾರ್ಖಾನೆಗೆ ಶಕ್ತಿ ನೀಡಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ ತಿಳಿಸಿದರು. …

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ರೈಲ್ವೆ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ನಗರದಲ್ಲಿ …

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ ಶನಿವಾರ ನಡೆದಿದೆ. ಬಂಡಳ್ಳಿ ಗ್ರಾಮದ ಜಯಲಕ್ಷ್ಮಿ ಅವರಿಗೆ ಸೇರಿದ ಮನೆಯಲ್ಲಿ ಶನಿವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು …

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ಅನುದಾನ ನೀಡಿದ್ದು, ಅದರಂತೆ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು. ಮೆಟ್ಲಿಂಗ್ ರಸ್ತೆ ನಿರ್ಮಾಣ ಬೇಡ ಎಂದು ಮುನಿಶೆಟ್ಟಿಗುಡಿ …

Stay Connected​
error: Content is protected !!