Mysore
24
overcast clouds

Social Media

ಶನಿವಾರ, 13 ಜೂನ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುರುವುದರಿಂದ ತೋಳಸಿಕೆರೆ ಗ್ರಾಮಸ್ಥರು ಕಗ್ಗತ್ತಲ್ಲಿ ಜೀವನ ಕಳೆಯುವಂತಾಗಿದೆ. ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ …

ಕಾರವಾರ : ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಸುಧಾರಣೆ ಮಾಡಿಕೊಡಿ ಎಂದು ಕೇಳಿದ ಪತ್ರಕರ್ತರಿಗೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರು, ಜಿಲ್ಲೆಯಲ್ಲಾಗಿರುವ ಆರೋಗ್ಯ ಸೌಕರ್ಯಗಳ ಕುರಿತು ಪ್ರವಚನ ನೀಡಿರುವ ಘಟನೆ ಮಂಗಳವಾರ ನಡೆದಿದೆ. ‘’ಭೌಗೋಳಿಕವಾಗಿ ವಿಸ್ತಾರವಾದ ಹಾಗೂ ಸೂಕ್ತ ವೈದ್ಯಕೀಯ ವ್ಯವಸ್ಥೆ …

ಮೈಸೂರು: ಕುವೆಂಪುನಗರ ಠಾಣಾ ವ್ಯಾಪ್ತಿಯ ರಂಜಿತಾ(16) ಅವರು ಅ.6ರಂದು ಮಧ್ಯಾಹ್ನ ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ. ಸಂಬಂಧಿಕರು ಮತ್ತು ಸ್ನೇಹಿತರ ಮನೆಗಳಲ್ಲಿ ಹುಡುಕಾಡಿಯೂ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಈ ಸಂಬಂಧ ಇವರ ತಂದೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 …

ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ …

ಹನೂರು : ಮಳೆಯಿಲ್ಲದೆ ಸೊರಗುತ್ತಿದ್ದ ಪೈರುಗಳಿಗೆ ಕಳೆದ 4 ದಿನಗಳಿಂದ ಬೀಳುತ್ತಿರುವ ಮಳೆಗೆ ಜೀವಕಳೆ ಬಂದಂತಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಕೃಷಿ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ಹನೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುತೇಕ ಜಮೀನುಗಳು ಖುಷ್ಕಿ ಪ್ರದೇಶದಿಂದ ಕೂಡಿದ್ದು, ಇಲ್ಲಿನ ರೈತರು …

ಮೈಸೂರು ; ಎಚ್‌ ಡಿ ಕೋಟೆ ತಾಲ್ಲೂಕಿನ ಲಂಕೆ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರು ತಮ್ಮ, ಜಮೀನಿನಲ್ಲಿ ಹಸು ಮೇಯಿಸುವಾಗ ಕಾಡು ಹಂದಿಯ ಹಿಂಡು ಏಕಾ ಏಕಿ ದಾಳಿ ಮಾಡಿದ್ದು ಸುಬ್ಬಯ್ಯ ನವರ ಕಾಲು ಮುರಿದು ಎಚ್‌ ಡಿ ಕೋಟೆ ಸಾರ್ವಜನಿಕ …

ಮೈಸೂರು : ಬಡವರು, ಮಧ್ಯಮ ವರ್ಗದವರಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲು ಮಹಾರಾಜರು ಸ್ಥಾಪಿಸಿದ ಮೈಸೂರಿನ ದೊಡ್ಡಾಸ್ಪತ್ರೆಯಲ್ಲೀಗ ಉಚಿತ ಚಿಕಿತ್ಸೆ ಮರೀಚಿಕೆಯಾಗಿದೆ. ಶತಮಾನದಷ್ಟು ಹಳೆಯದಾದ ಮೈಸೂರಿನ ಹೃದಯ ಭಾಗದ ಕೃಷ್ಣ ರಾಜೇಂದ್ರ ಆಸ್ಪತ್ರೆಯ ಎಲ್ಲಾ ಬಗೆಯ ವೈದ್ಯಕೀಯ ಸೇವೆಗಳಿಗೂ ಶುಲ್ಕ ವಿಧಿಸುವಂತಾಗಿದೆ.ಎಸ್ಸಿ, …

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟ ನಾಡಿನ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ನಾಡ ಅಧಿದೇವತೆ ದರ್ಶನಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಆಗಮಿಸಿ ಪುನೀತ ರಾಗುತ್ತಾರೆ. ಆದ್ರೆ ಇಲ್ಲಿಗೆ ಬರೋ ಜನರು ತ್ಯಾಜ್ಯ ನಿರ್ವಹಣೆ ಹಾಗೂ ಶುಚಿತ್ವದ ಕಡೆ ಹೆಚ್ಚು ಗಮನ …

ಮೈಸೂರು: ದಸರಾ ಹಬ್ಬಕ್ಕೂ ಮುನ್ನವೇ ದೀಪಾಲಂಕಾರದಿಂದ ಝಗಮಗಿಸುತ್ತಿದ್ದ ಮೈಸೂರು ನಗರಿ, ಮಂಗಳವಾರ, ಬುಧವಾರ ಕೂಡ ಅದೇ ರೀತಿ ಬೆಳಗಲಿದೆ.ಪೂರ್ವ ನಿರ್ಧಾರದಂತೆ, ಭಾನುವಾರಕ್ಕೆ ದೀಪಾಲಂಕಾರ ಮುಗಿಯಬೇಕಿತ್ತು. ಆದರೆ, ಅದನ್ನು ಅ. 12ರವರೆಗೆ ಮುಂದುವರಿಸಲು ತೀರ್ಮಾನಿಸಲಾಗಿದೆ. ಈಗಲೂ ಸಾವಿರಾರು ಜನರು ಮೈಸೂರಿನ ರಸ್ತೆಗಳಲ್ಲಿ ಸಂಚರಿಸುತ್ತಾ ದಾರಿಯ …

ಬಿದ್ದು ಒದ್ದಾಡುತ್ತಿರುವ ಕಸ ತುಂಬಿರುವ ಪ್ಲಾಸ್ಟಿಕ್ ಕೈಚೀಲ; ಅನೈರ್ಮಲ್ಯದಿಂದ ಕೂಡಿರುವ ಖಾಲಿ ಜಾಗ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಬೃಹತ್ ನೀರಿನ ಟ್ಯಾಂಕ್ ಆವರಣ ಕಸದ ತೊಟ್ಟಿಯಾಗಿ ಪರಿವರ್ತಗೊಂಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಟ್ಯಾಂಕ್ ಸುತ್ತಲೂ ಕಸ ತುಂಬಿದ …

Stay Connected​
error: Content is protected !!