Mysore
31
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ycc (ಯಂಗ್ ಕಮ್ಯೂನಿಕೆಟರ್ ಕ್ಲಬ್) ಹಾಗೂ ವಿ-ಲೀಡ್ ಆರ್ಗನೈಜೇಷನ್ ಇವರ ವತಿಯಿಂದ ನಗರದ ಶೇಷಾದ್ರಿಪುರಂ ಪದವಿ ಕಾಲೇಜ್ ರವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ  ಮತದಾನದ ಮಹತ್ವವನ್ನು ತಿಳಿಸಲು ವಿಶೇಷ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಗಾರದ ಮುಖ್ಯ ಭಾಷಣಕಾರರಾಗಿ ಡಾ ಸೀತಾರಾಮ್ ಹಾಗೂ ರಮೇಶ್ …

ಮೈಸೂರು : ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ತಮ್ಮ ಕ್ಷೇತ್ರದ ಮನೆ ಮನೆಗಳಿಗೆ ಭೇಟಿ ನೀಡಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿ ಉಡುಗೊರೆ ನೀಡಿದರು. ಪ್ರತಿ ಮನೆಗೂ ನಾಲ್ಕು ದೀಪ ಮತ್ತು ಶುಭಾಶಯ ಸಂದೇಶಗಳನ್ನು ನೀಡುವ …

ಚಾಮರಾಜನಗರ: ರಾಜ್ಯ ಸರ್ಕಾರ ಜಿಲ್ಲೆಗೆ ಮಳೆ ಹಾನಿ ಪರಿಹಾರ ಹಾಗೂ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಅವರು ಹೆಗಲಿಗೆ ಗೋಣಿಚೀಲ ಹಾಕಿಕೊಂಡು ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ತಮ್ಮ ಬೆಂಬಲಿಗರೊಂದಿಗೆ ಜಮಾಯಿಸಿದ ಅವರು, …

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆ ಕೆನ್ನೆಗೆ ಹೊಡೆದಿದ್ದನ್ನು ಖಂಡಿಸಿ ರೈತ ಸಂಘದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಅವರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು. …

ಚಾಮರಾಜನಗರ: ಇತಿಹಾಸಕಾರರು ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಮಾತ್ರ ಬಿಂಬಿಸಿ ದಕ್ಷಿಣ ಭಾರತದವರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, …

ಮೈಸೂರು : ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿರುವ ಕಬ್ಬು ದರ ನಿಗದಿಗೆ ರಾಜ್ಯ ಸರ್ಕಾರದ ವಿಳಂಬ ನೀತಿ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡೆಯನ್ನು ಖಂಡಿಸಿ ಅ.27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು …

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವಾಲ್ಮೀಕಿ ಜಯಂತಿಯನ್ನು ನಾಯಕ ಸಮುದಾಯದ ವತಿಯಿಂದ ಭಾನುವಾರ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ವಾಲ್ಮೀಕಿ ಮಹರ್ಷಿ ಭಾವಚಿತ್ರ, ವಾಲ್ಮೀಕಿ ಸಮುದಾಯದ ಶ್ರೀಗಳ ಭಾವಚಿತ್ರವನ್ನು ಹೂಗಳಿಂದ ಅಲಂಕರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಜೊತೆಗೆ, ಯುವಕರುಗಳು …

ಮೈಸೂರು : ಗ್ರಹಣ ದಿನವಾದ ಮಂಗಳವಾರ ಚಾಮುಂಡೇಶ್ವರಿ ದರ್ಶನಕ್ಕಿಲ್ಲ ಅವಕಾಶ ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. 27 ವರ್ಷಗಳ ನಂತರ ಮೊದಲ ಬಾರಿಗೆ …

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಹೌದು, ಈ ಬಗ್ಗೆ ಮಾತನಾಡಿರುವ ಮಹಿಳೆ ಕೆಂಪಮ್ಮ ಅವರು ನನಗೆ ಸಚಿವರು ಹೊಡೆದಿಲ್ಲ, ಭಾವುಕಳಾದಾಗ ನನ್ನನ್ನು ಸಮಾಧಾನಪಡಿಸಿದರು ಎಂದು …

ಮೈಸೂರು:  ನಗರ ಕಾಂಗ್ರೆಸ್ ಕಚೇರಿಯಲ್ಲಿಂದುಪತ್ರಿಕಾಗೋಷ್ಠಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್  ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರು ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ವಾರ್ಷಿಕವಾಗಿ ಐದು ಕೋಟಿ ರೂ.ಅನುದಾನ ಬರಲಿದೆ. ೨೦೨೦ ಮತ್ತು೨೦೨೧ ರಲ್ಲಿ ಕೋವಿಡ್ ಕಾರಣಕ್ಕಾಗಿ ಅನುದಾನವನ್ನು …

Stay Connected​
error: Content is protected !!