Mysore
30
light rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ …

ಮಳೆನಾಡಾದ ಮೈಸೂರಿನಲ್ಲಿ ತೊರೆ, ಝರಿಗಳ ಪ್ರಕೃತಿ ಪುಳಕ ಮೈಸೂರು: ಸಣ್ಣಸಣ್ಣ ಜಲಪಾತ, ತೊರೆಗಳಲ್ಲಿ ಹರಿಯುವ ನೀರನ್ನು ನೋಡಲು ಮೈಸೂರಿಗರು ಈಗ ಕೊಡಗು ಹಾಗೂ ಮಲೆನಾಡಿಗೆ ತೆರಳಬೇಕಿಲ್ಲ. ಸತತ ಮಳೆಯ ಕಾರಣ ಚಾಮುಂಡಿಬೆಟ್ಟದ ಹಲವೆಡೆ ಕೃತಕ ಜಲಪಾತಗಳು ಸೃಷ್ಟಿಯಾಗಿವೆ. ಕಳೆದ ಎರಡು ದಿನಗಳಿಂದ …

ಮಡಿಕೇರಿ : ದೈವಾರಾಧನೆ ಹಿಂದೂ ಸಂಪ್ರದಾಯವಲ್ಲವೆಂದು ಹೇಳಿಕೆ ನೀಡುವ ಮೂಲಕ ನಟ ಚೇತನ್ ಲಕ್ಷಾಂತರ ಭಕ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಯುವಸೇನೆ ಮಡಿಕೇರಿಯಲ್ಲಿ ದೂರು ದಾಖಲಿಸಿದೆ. …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ. ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು …

ಹನೂರು : ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿರವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪರಶಿವಯ್ಯ ರವರನ್ನು ಕೊಳ್ಳೇಗಾಲ ನಗರಸಭೆ ಸಮುದಾಯ ಸಂಘಟನಾಧಿಕಾರಿ ಯಾಗಿ ವರ್ಗ ಮಾಡಲಾಗಿದ್ದು ,ಸ್ಥಳ ನಿರೀಕ್ಷಣೆಯಲ್ಲಿದ್ದ ಮೂರ್ತಿ ರವರನ್ನು ಹನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯನ್ನಾಗಿ …

ಜನ ಸಂಚಾರಕ್ಕೆ ಅಡಚಣೆ, ನಿರ್ವಹಣೆ ಮರೆತು ಕುಳಿತ ಲೋಕೋಪಯೋಗಿ ಇಲಾಖೆ ಪ್ರಶಾಂತ್ ಎಸ್ ಮೈಸೂರು. ಮೈಸೂರು: ಎರಡು ದಶಕದ ಹಿಂದೆ ರೂಪುಗೊಂಡ ಮೈಸೂರು- ಹ್ಯಾಂಡ್‌ಪೋಸ್ಟ್- ಮಾನಂದವಾಡಿ ರಾಜ್ಯ ಹೆದ್ದಾರಿ ನಿರ್ವಹಣೆ ಕೊರತಯಿಂದ ಹಾಳಾಗಿದ್ದು, ಜನ ತೊಂದರೆ ನಡುವೆ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. …

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಣ ದೊಡ್ಡಿ ಗ್ರಾಮದಲ್ಲಿ ಕರುಪ್ಪಸ್ವಾಮಿ ನೂತನ ದೇವಾಲಯ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಸಂಚಾಲಕ ಜನಧ್ವನಿ ಬಿ.ವೆಂಕಟೇಶ್ ಇಂದು ಭೂಮಿಪೂಜೆ ನೆರವೇರಿಸಿದರು. ಗ್ರಾಮದ ಸ್ಥಳಿಯ ಧಾರ್ಮಿಕ ಸಂಪ್ರದಾಯದಂತೆ ಸಸಿಗೆ ಆರತಿ ಬೆಳಗಿ …

ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಕೆರೆಯ ಏರಿ ಕುಸಿಯುವ ಭೀತಿ ಮೈಸೂರು: ಅತಿಯಾದ ನಗರೀಕರಣದ ಪ್ರಭಾವದಿಂದಾಗಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಅಪಾಯ ಎದುರಿಸುತ್ತಿದೆ. ಹೆಚ್ಚಿನ ಮಳೆಯಿಂದಾಗಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿರುವುದರಿಂದ ಕೆರೆಯ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಆನಂದ್ ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಎಸ್.ಆನಂದ್ ರವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.  

ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, …

Stay Connected​
error: Content is protected !!