ಗುಂಡ್ಲುಪೇಟೆ: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಅ.೧೩ರಂದು ನಡೆಯುವ ಕುಂಭಮೇಳದ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದಿಂದ ಮಹದೇಶ್ವರ ಜ್ಯೋತಿಯು ಅ. ೮ ರಂದು ಪಟ್ಟಣಕ್ಕೆ ಆಗಮಿಸಲಿದೆ. ಅಂದು ಮಧ್ಯಾಹ್ನ ೧೨ರಿಂದ ೧ ಗಂಟೆಯವರೆಗೆ ತೆರಕಣಾಂಬಿ ಹುಂಡಿ ಪ್ರವೇಶಿಸಲಿದೆ. ತಾಲ್ಲೂಕು ವೀರಶೈವ ಲಿಂಗಾಯತ …










