೨ ದಶಕ ಕಳೆದರೂ ರಸ್ತೆ ದುರಸ್ತಿಗೊಳಿಸದ ಲೋಕೋಪಯೋಗಿ ಇಲಾಖೆ; ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಗ್ರಾಮಸ್ಥರ ನಿರ್ಧಾರ ಲಕ್ಷ್ಮೀಕಾಂತ್ ಕೋವಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಸಂಪರ್ಕ ರಸ್ತೆಗಳು ದುರಸ್ತಿ ಕಾರ್ಯದಿಂದ ದೂರವೇ ಉಳಿದಿವೆ. ಇದಕ್ಕೆ ತಾಲ್ಲೂಕಿನ ಮಸಗೋಡು, ನೇರುಗಳಲೆ, ಅರೆಯೂರು, …










