ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ರವರು ಉದ್ಘಾಟಿಸಿದರು. ಮೈಸೂರು ವಿವಿ ರಾಜ್ಯಶಾಸ್ತ್ರ …










