Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದ ನಿರ್ಬಂಧಿತ ಪ್ರದೇಶದ ಸೂಕ್ಷ್ಮ ಅರಣ್ಯ ಪರಿಸರ ವ್ಯಾಪ್ತಿಗೆ ಒಳಪಡುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಹಿರೀಕೆರೆಯು ಅಭಯಾರಣ್ಯ …

ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ ಇಲಾಖೆಯ 40 ಎಕರೆ ಟ್ರೀ ಪಾರ್ಕ್ಗೆ ಹೊಂದಿಕೊಂಡಂತೆ ಹಿನ್ನೀರು ಪ್ರದೇಶದಲ್ಲಿ ನೂತನ ಸಾಕಾನೆ …

ಹನೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಮುತ್ತುರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಎಲ್ಲಾ ತಾಲ್ಲೂಕು ಕಟ್ಟಡ ಕಾರ್ಮಿಕರಿಗೆ ಇದುವರೆಗೆ ಸಾವಿರಾರು ಉಚಿತ ಪಾಸ್ ಗಳನ್ನು …

ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳನ್ನು …

ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗುರುವಾರ ಸಂಜೆ ವಿದ್ಯುತ್ ಸ್ಪರ್ಶಿಸಿ 2 ಇಲಾಖೆ ಹಸು ಮೃತಪಟ್ಟಿವೆ. ಗ್ರಾಮದ ಶಿವನಮಣಿ ಎಂಬವರು ತಮ್ಮ ತೋಟದ ಜಮೀನಿನ ಸಮೀಪದಲ್ಲಿ ಗುರುವಾರ ಹಸುಗಳನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಸಂಜೆಯಾದರೂ ಮನೆಗೆ ಬಾರದ ಹಿನ್ನಲೆ …

ಹನೂರು: ಪಟ್ಟಣದಲ್ಲಿ ಅಂಗಡಿ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯವನ್ನು ಕೆ.ಶಿಫ್ ಅಧಿಕಾರಿಗಳು ಶುಕ್ರವಾರದಿಂದ ಪ್ರಾರಂಭಿಸಿದರು. ಕೊಳ್ಳೇಗಾಲದಿಂದ ಹನೂರಿನವರೆಗೆ 23 ಕಿ.ಮೀ ರಸ್ತೆ ಅಭಿವೃದ್ಧಿಗೆ 108 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಈ ಹಿನ್ನಲೆ ಈ ಮಾರ್ಗದ ಹೊರವಲಯಗಳಲ್ಲಿ ರಸ್ತೆಯನ್ನು ನಿರ್ಮಿಸಲಾಗಿತ್ತು. …

ಮಂಡ್ಯ :  ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ, ಪೇ ಅಶ್ವತ ನಾರಾಯಣ, ಪೇ ಈಶ್ವರಪ್ಪ ಎಂದು ಮುದ್ರಿ ತಗೊಂಡಿರುವ ಟೀ ಶರ್ಟ್ ಗಳನ್ನು ಧರಿಸಿದ್ದ ಇವರುಗಳನ್ನು ಮಂಡ್ಯದ ಪೊಲೀಸರು …

ಮೈಸೂರು : ಇದೇ ತಿಂಗಳ 10 ನೆ ದಿನಾಂಕದಂದು ನಗರದ ಐಶ್(AIISH)ನಲ್ಲಿ ಪದ್ಮಶ್ರೀ ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ‘ಪರಿಸರ ಹಾಗೂ ಅದರ ಸಂರಕ್ಷಣೆ’ ಕುರಿತು ಪದ್ಮ ಶ್ರೀ ನಾಡೋಜ, ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ …

ಮೈಸೂರು : ಕ್ರಿಕೆಟ್ ದಿಗ್ಗಜ ಎಂಎಸ್ ಧೋನಿ ಅವರ ಮೇಣದ ಪ್ರತಿಮೆಯನ್ನು ತಯಾರಿಸಿದ ಮೈಸೂರಿನ ಹುಡುಗನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗಿದ್ದಾನೆ. ಹೌದು ಮೇಣದ ಪ್ರತಿಮೆಯನ್ನು ತಯಾರಿಸಿದ ಅಪ್ಪಟ ಎಂಎಸ್ ಧೋನಿ ಅವರ ಅಭಿಮಾನಿಯಾದ ಈ ಹುಡುಗ ಪ್ರತಿಮೆಯ ಬಳಿ …

ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ. ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ …

Stay Connected​
error: Content is protected !!