ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಅವರ ಸಂಸ್ಮರಣೆ ಕಾರ್ಯಕ್ರಮ ನಡೆಯಿತು. ಪಟ್ಟಣದ ಪುರಸಭೆ ವೃತ್ತದಲ್ಲಿ ಅರುಂಧತಿಯ ಮಹಾಸಭಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುಯಿಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕುಯಿಲಿ ಪರ ಘೋಷಣೆಗಳು ಮೊಳಗಿದವು. ಇದಕ್ಕೂ ಮುನ್ನ ಗಾಂಧಿನಗರದಿಂದ ಪುರಸಭೆ ವೃತ್ತದವರೆಗೆ …










