ಚಾಮರಾಜನಗರ : ಜಿಲ್ಲೆಯ ಹರಳುಕೋಟೆ ಜನಾರ್ದನ ದೇವಾಲಯದಲ್ಲಿ ಜನಾರ್ದನ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಿ ಬಸವರಾಜು ಅವರಿಗೆ ನ್ಯಾಯಾಂಗ ಮೇರು ಬಿರುದು ನೀಡಿ ಸನ್ಮಾನಿಸಲಾಯಿತು. ನ್ಯಾಯದೀಶ ಜಿ ಬಸವರಾಜ್ ಅವರು ಈ ಹಿಂದೆಯೂ ಕೂಡ ಚಾಮರಾಜನಗರ ಪ್ರದಾನ …
ಚಾಮರಾಜನಗರ : ಜಿಲ್ಲೆಯ ಹರಳುಕೋಟೆ ಜನಾರ್ದನ ದೇವಾಲಯದಲ್ಲಿ ಜನಾರ್ದನ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಿ ಬಸವರಾಜು ಅವರಿಗೆ ನ್ಯಾಯಾಂಗ ಮೇರು ಬಿರುದು ನೀಡಿ ಸನ್ಮಾನಿಸಲಾಯಿತು. ನ್ಯಾಯದೀಶ ಜಿ ಬಸವರಾಜ್ ಅವರು ಈ ಹಿಂದೆಯೂ ಕೂಡ ಚಾಮರಾಜನಗರ ಪ್ರದಾನ …
ರಾಮನಗರ : ಬಿಡದಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರೊಂದಿಗೆ ಆಯುಧ ಪೂಜೆ ನೆರವೇರಿಸಿದರು. ಸಾಂಪ್ರದಾಯಿಕ ಉಡುಗೆಯನ್ನು ಉಟ್ಟು ಆಯುಧ ಪೂಜೆಯಲ್ಲಿ ಭಾಗಿಯಾದರು. ಅರ್ಚಕ ತ್ಯಾಗರಾಜ ಭಟ್ ಅವರ ನೇತೃತ್ವದಲ್ಲಿ ನಡೆದ ಆಯುಧ ಪೂಜೆಯಲ್ಲಿ, ತೋಟದ ಮನೆಯ ಆಯುಧ, …
ಚಾಮರಾಜನಗರ: ಪವಿತ್ರ ಹಬ್ಬವಾದ ದಸರಾದಲ್ಲಿ ಹಿಂದೂಗಳು ಆಯುಧ ಪೂಜೆ ಮಾಡುವುದು ಸಂಪ್ರದಾಯ. ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯದವರೂ ಸಂತ ಲೂರ್ದುಮಾತೆ ಚರ್ಚ್ನಲ್ಲಿ ಆಯುಧ ಪೂಜೆಯನ್ನು ಆಚರಿಸಿ ಗಮನ ಸೆಳೆದರು. ಚರ್ಚ್ನ ಪಾದ್ರಿಗಳಾದ ಕ್ರಿಸ್ಟೋಫರ್ ಸಗಾಯರಾಜ್ ಮತ್ತು ಸೂಸೈ ರೆಜೀಸ್ …
ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮಾವುತ ಮತ್ತು …
ಮೈಸೂರು: ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ವಿರಾಜಮಾನರಾದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರಿಗೆ ಈ ಬಾರಿಯ ದಸರಾದುದ್ದಕ್ಕೂ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ನವರಾತ್ರಿಯ ದಿನಗಳಲ್ಲಿ ಅಪ್ಪು ಗುಣಗಾನದ ಮೆರವಣಿಗೆ ನಡೆದಿದೆ. ಕಳೆದ ವರ್ಷ ಅಕ್ಟೋಬರ್ 29ರಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ …
ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ …
ಮೈಸೂರು: ನಾಡಹಬ್ಬ ಮೈಸೂರು ದಸರಾ ಎಂದರೆ ಬರೀ ಜಂಬೂ ಸವಾರಿ, ಮೆರವಣಿಗೆ ನೆನಪಿಗೆ ಬರುತ್ತದೆ. ಆದರೆ, ಲಕ್ಷಾಂತರಜನರಕಣ್ಮನ ಸೆಳೆಯುವ ಈ ಮೆರವಣಿಗೆಯು ಹೊರಡುವುದೇ ನಂದೀಧ್ವಜ ಪೂಜೆ ಬಳಿಕ ಎಂಬುದು ವಿಶೇಷ. ಹೀಗಾಗಿ ದಸರಾದ ಅವಿಭಾಜ್ಯ ಅಂಗ ನಂದೀಧ್ವಜ ಕುಣಿತವಾಗಿದೆ. ವಿಜಯದಶಮಿ ದಿನದಂದು …
ಮೈಸೂರು: ಒಂದು ಮಾರು ಸೇವಂತಿಗೆಗೆ 300 ರೂ.... ಅಯ್ಯೋ, ಅಷ್ಟೊಂದಾ ಎಂದರೆ, "ಬೇಕಿದ್ದರೆ ತಗೊಳ್ಳಿ. ಇಲ್ಲವಾದರೆ ಬಿಡಿʼಎನ್ನುವ ಉತ್ತರ. ಇನ್ನು ಮುಂದಕ್ಕೆ ಸಾಗಿದರೆ 200 ರೂ. ಗೂ ಮಾರುವವರಿದ್ದಾರೆ. ಆದರೆ ಹೂವು ತಾಜಾ ಇಲ್ಲ ಎನ್ನುವ ಕೊರಗು. ಇನ್ನೂ ಸ್ವಲ್ಪ ಮುಂದಕ್ಕೆ …
ಮೈಸೂರು: ಇವರೆಲ್ಲರೂ ಇಷ್ಟು ದಿನ ಎಲ್ಲಿಗೆ ಹೋಗಿದ್ದರು ? ಬೀದಿ ಬೀದಿಗಳಲ್ಲಿ ಮಕ್ಕಳ ಪೀಪಿ, ಬಲೂನು ಊದುತ್ತಾ, ಆಟಿಕೆ ವಸ್ತುಗಳನ್ನು ಪ್ರದರ್ಶಿಸುತ್ತಾ ಮಕ್ಕಳ ಮುಖದಲ್ಲಿ ಮಂದಹಾಸಕ್ಕೆ ಕಾರಣರಾಗುತ್ತಿದ್ದವರು ಕಳೆದ ಎರಡು ವರ್ಷಗಳಿಂದ ಕಾಣದೇ ಹೋಗಿದ್ದರು. ಚಿಕ್ಕವರ ನಗು, ದೊಡ್ಡವರ ಚೌಕಾಶಿಯ ನಡುವೆ …
ಆಯುಧ ಪೂಜೆ ಮುನ್ನ ದಿನ ೪೦೦ ವಾಹನಗಳಿಗೆ ವಿಶೇಷ ಪೂಜೆ ಮೈಸೂರು: ಮಹಾನಗರಪಾಲಿಕೆಯ ಸುಮಾರು ೪೦೦ ವಾಹನಗಳನ್ನು ಒಂದೆಡೆ ನಿಲ್ಲಿಸಿ ಪೂಜಾ ಕಾರ್ಯ ನಡೆಸುವ ಮೂಲಕ ಅದ್ಧೂರಿ ಯಾಗಿ ಆಯುಧ ಪೂಜೆ ಆಚರಿಸಲಾಯಿತು. ಜೊತೆಗೆ ಉತ್ತಮ ಚಾಲಕರಿಗೆ ಸನ್ಮಾನವನ್ನೂ ಮಾಡಲಾಯಿತು. ನಗರದ …