Mysore
30
moderate rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ; ಅರಣ್ಯಇಲಾಖೆ ೧೭ ಮಂದಿ ವಿರುದ್ಧ ಪ್ರಕರಣ, ಎಲ್ಲರೂ ನಾಪತ್ತೆ ಎಚ್.ಡಿ.ಕೋಟೆ: ಅರಣ್ಯಾಧಿಕಾರಿಗಳ ವಶದಲ್ಲಿ ದೌರ್ಜನ್ಯದಿಂದ ಸಾವನ್ನಪ್ಪಿದ ಗಿರಿಜನ ವ್ಯಕ್ತಿ ಕರಿಯಪ್ಪ ಅವರ ಮರಣೋತ್ತರ ಪರೀಕ್ಷೆ ನ್ಯಾಯಾಧೀಶರ ಸಮ್ಮುಖದಲ್ಲಿ ನೆರವೇರಿದ್ದು, ಸಿಒಡಿ ತನಿಖೆಗೆ ಪ್ರಕರಣ ವರ್ಗಾವಣೆಗೊಂಡಿದೆ. ಗುರುವಾರ …

ಸಂಸದ ಪ್ರತಾಪಸಿಂಹಗೆ ಮುಖಂಡ ಪ್ರದೀಪ್‌ಕುಮಾರ್ ಸಲಹೆ ಮೈಸೂರು: ಟಿಪ್ಪು ರೈಲಿನ ಹೆಸರು ನಾನೇ ಬದಲಿಸಿದ್ದೇನೆ ಎನ್ನುವ ಅಹಂಕಾರದ ಮಾತುಗಳನ್ನು ಆಡುವುದು ಬಿಡಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಎಂ.ಪ್ರದೀಪ್‌ಕುಮಾರ್ ಸಂಸದ ಪ್ರತಾಪಸಿಂಹ ಅವರಿಗೆ ಸಲಹೆ ನೀಡಿದ್ದಾರೆ. ಬಾರ್ ಮುಂದೆ …

ಮಂಡ್ಕ ; ಕಳೆದ ಒಂದು ವರ್ಷದಿಂದ ಮೂರನೇ ಬಾರಿಗೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಈಜುಕೊಳದಂತಾಗಿದ್ದು ಕೂಡಲೇ ಸರ್ಕಾರಿ ಬಸ್ ನಿಲ್ದಾಣಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ಮುಖಂಡ ಹಾಗೂ ಮನ್ಮುಲ್ ನಿರ್ದೇಶಕ ಹೆಚ್.ಟಿ.ಮಂಜು ಆಗ್ರಹಿಸಿದ್ದಾರೆ. ಕಳೆದ ಎರಡು ದಿನಗಳ …

ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ ಅಭಿಯಾನವು ಇಂದು(ಗುರುವಾರ) ಆರಂಭಗೊಂಡಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ನಗರಾಭಿವೃದ್ದಿ ಕೋಶದ …

ಹನೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಚಾಮರಾಜನಗರ ಜಿಲ್ಲೆ ಪ್ರಾಥಮಿಕ ಶಿಕ್ಷಾವರ್ಗ 2022ರ ಸಾರ್ವಜನಿಕ ಸಮಾರೋಪ ಕಾರ್ಯಕ್ರಮ ಪಟ್ಟಣದ ಬಿ ಎಂ ಜಿ ಶಾಲೆಯಲ್ಲಿ ಜರುಗಲಿದೆ ಎಂದು ಶಿಬಿರ ಕಾರ್ಯವಾಹ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಪಟ್ಟಣದ ಶ್ರೀ ವಿವೇಕಾನಂದ …

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿಗೆ ಪತ್ರ ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಎಸ್‌.ಸತೀಷ್‌ ( ಸಂದೇಶ್‌ ಸ್ವಾಮಿ) ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ …

ಮೈಸೂರು: ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ೩೬ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪೀಡ್ ರೋಲರ್ ಸ್ಕೇಟಿಂಗ್ ೩,೦೦೦ ಮೀಟರ್ ರಿಲೇ ಪಂದ್ಯಾವಳಿಯಲ್ಲಿ ಕರ್ನಾಟಕ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದ ಮೈಸೂರಿನ ಸ್ಕೇಟರ್‌ಗಳಾದ ಡಾ.ವರ್ಷಾ ಪುರಾಣಿಕ್ ಮತ್ತು ರಿಯಾ ಅಚ್ಚಯ್ಯ ಬೆಳ್ಳಿ ಪದಕ ಪಡೆದು …

ಮೈಸೂರು: ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ೧೮.೧೬ ಲಕ್ಷ ರೂ. ಬೆಲೆ ಬಾಳುವ ೩೦೫ ಗ್ರಾಂ ಚಿನ್ನದ ಆಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಮತ್ತು ಒಂದು ಕಾರನ್ನು …

ಮೈಸೂರು : ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಅಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಉಚಿತ  ಆರೋಗ್ಯ ತಪಾಸಣೆ ನಡೆಸಲಾಯಿತು. ವಿಮಾನ ನಿಲ್ದಾಣದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ಕೆಲಸದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದಾಗಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರುಗಳಿಗೆ ತಪಾಸಣೆ …

ಮೈಸೂರು : ಜಿಲ್ಲೆಯ ಯೋಗಪಟು ಕುಮಾರಿ ಖುಷಿ ಹೆಚ್‌ ಅವರು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯೋಗಾಸನ ಕ್ರೀಡೆ ವಿಭಾಗದಲ್ಲಿ ಭಾಗವಹಿಸುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕುಮಾರಿ ಖುಷಿ ಹೆಚ್ ರವರು …

Stay Connected​
error: Content is protected !!