Mysore
25
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಭಾರತ ಜೋಡಿಸುವುದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿಯಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಮಾತಾಡಿದ ಅವರು, ವಾಜಪೇಯಿ ಕಾಲದಲ್ಲಿ ಸುವರ್ಣ ಚತುಷ್ಪಥ ಹೆದ್ದಾರಿ ನಿರ್ಮಾಣವಾಯ್ತು. ಮೋದಿ ಕಾಲದಲ್ಲಿ ದೇಶದಲ್ಲಿ ರಸ್ತೆ, ವಿಮಾನ, ರೈಲು ಸಂಪರ್ಕ …

ನವದೆಹಲಿ : ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಅವರು ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಅಭ್ಯರ್ಥಿಯಾದ ಶಶಿತರೂರ್‌ ಅವರು ಕಣದಲ್ಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ …

 ಕುಶಾಲನಗರ : ಎಪಿಸಿಎಂಎಸ್‌ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳ ವಿಮರ್ಶೆ ಆಗಬೇಕಿದೆ. ಜನಪ್ರತಿನಿಧಿಗಳಿಗೂ ಕೆಲವು ಇತಿಮಿತಿಗಳಿದ್ದು, ಇಂತಹ ಸಂದರ್ಭ ಸಲಹೆ ಸೂಚನೆಗಳ ಅಗತ್ಯತೆ …

ಗುಂಡ್ಲುಪೇಟೆ: ಭಾರತ ಐಕ್ಯತಾ ಯಾತ್ರೆಗೆ ಸಾಹಿತಿ ದೇವನೂರು ಮಹಾದೇವ ಬೆಂಬಲ ನೀಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭಾರತೀಯ ಸಂವಿಧಾನ ಪುಸ್ತಕ ಹಾಗೂ ಪೀಠಿಕೆ ಪ್ರತಿ ಉಡುಗೊರೆಯಾಗಿ ನೀಡಿದರು. ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ …

ಗುಂಡ್ಲುಪೇಟೆ; ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ' ಬಿಜೆಪಿಯವರು ಧರ್ಮ, ಕೋಮು ವಾದ, ಜಾತಿ ಆಧಾರಿತ ರಾಜಕಾರಣ ಮಾಡುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆತಂಕದಲ್ಲಿ ಬದುಕುವ ಸ್ಥಿತಿ‌ ನಿರ್ಮಾಣವಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ' ಎಂದರು. …

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ರೈತ ದಸರಾಗೆ ಚಾಲನೆ ನೀಡಿದರು. ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಿ …

ಗುಂಡ್ಲುಪೇಟೆ; ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗದಿಂದ ಪಕ್ಷದ ಸಹಸ್ರಾರು ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರೊಡನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾತ್ರೆ ಆರಂಭ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕರಾದ ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಮುಖಂಡರಾದ ಗಣೇಶಪ್ರಸಾದ್ ರಣದೀಪ್ ಸುರ್ಜಿವಾಲಾ …

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಜನಸಾಧಕರು ಆಯ್ಕೆಗೊಂಡಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಇಂದು ಸಂಜೆ 4:00ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ …

೫ ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡುವ ಸಾಧ್ಯತೆ; ಜಯವಿಭವ ಸ್ವಾಮಿ ಮಾಹಿತಿ ಮೈಸೂರು: ದೀಪಾಲಂಕಾರಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸೆಸ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ …

ಕಳೆದ ದಸರಾ ಉತ್ಸವಕ್ಕಿಂತ ಈ ಬಾರಿ ತುಂಬಾ ಬದಲಾವಣೆಯಾಗಿದೆ. ಈ ರೀತಿಯ ಸಡಗರವನ್ನು ನಾನು ಎಲ್ಲಿಯೂ ನೋಡಿಲ್ಲ. ಈ ಬಾರಿ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ದಸರಾ ಉತ್ಸವದ ಮೂಲಕ ಎಲ್ಲ ತಂಡಗಳೊಂದಿಗೆ ಸ್ಪರ್ಧಿಧಿಸುವ ಅವಕಾಶ ನಮಗೆ ಸಿಕ್ಕಿರುವುದು ಮತ್ತಷ್ಟು ಉತ್ಸಾಹ …

Stay Connected​
error: Content is protected !!