Mysore
29
moderate rain

Social Media

ಬುಧವಾರ, 25 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಪೊಲೀಸ್ ಠಾಣೆಯಲ್ಲಿ ತನ್ನ ಜನ್ಮದಿನ ಆಚರಿಸಿಕೊಳ್ಳಬೇಕೆಂದು ಬಯಸಿದ ಐದು ವರ್ಷದ ಮಗುವಿನ ಆಸೆಯನ್ನು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈಡೇರಿಸಲಾಯಿತು. ಐದನೇ ವರ್ಷದ ಹುಟ್ಟುಹಬ್ಬವನ್ನು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಜತೆಗೂಡಿ ಕೇಕ್ ಕಟ್ ಮಾಡಿ ಮಗು ಆಚರಿಸಿಕೊಂಡು ಸಂಭ್ರಮಿಸಿದರೆ, ಮಗುವಿನ ಬಯಕೆ …

ಮೈಸೂರು :ಗುಂಡಿಬಿದ್ದ ನಗರದ ರಸ್ತೆಗಳಿಗೆ ಮುಕ್ತಿ ನೀಡುವ ಸಲುವಾಗಿ 250 ಕೋಟಿ ರೂ. ವೆಚ್ಚದ ಡಾಂಬರೀಕರಣಕ್ಕೆ ಮರು ಚಾಲನೆ ನೀಡಲು ಮೈಸೂರು ಮಹಾನಗರಪಾಲಿಕೆ ಮುಂದಾಗಿದೆ. ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ …

ಮೈಸೂರಿಗೆ ಹರಿದುಬರುತ್ತಿರುವ ಹೊರ ರಾಜ್ಯಗಳ ಪ್ರವಾಸಿಗರು * ದೀಪಾಲಂಕಾರ ಸೊಬಗು ಸವಿಯಲು ಸಂಜೆ ವೇಳೆ ಜನವೋ ಜನ ಕೆ.ಬಿ.ರಮೇಶನಾಯಕ ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಹಿನ್ನಡೆ ಅನುಭವಿಸಿದ್ದ ಪ್ರವಾಸೋದ್ಯಮಕ್ಕೆ ಈ ಬಾರಿಯ ದಸರಾ ಮಹೋತ್ಸವ ಭರ್ಜರಿ ಟಾನಿಕ್ ನೀಡಿ …

ಹೊಸ ವಿಷಯಗಳು, ಸಂಶೋಧನೆಗೆ ಅನುಕೂಲ ಸಾಧ್ಯತೆ: ದಿಢೀರ್ ನಿರ್ಧಾರದಿಂದ ಕಟ್ಟುವ ಪ್ರಕ್ರಿಯೆ ವಿಳಂಬ ಎಂಬ ಅಭಿಪ್ರಾಯ ಮೈಸೂರು: ಬೆಂಗಳೂರು ಕೇಂದ್ರಿತ ವಿವಿಯನ್ನು ನಾಲ್ಕು ವಿಶ್ವವಿದ್ಯಾನಿಲಯಗಳಾಗಿ ವಿಂಗಡಿಸಿದ್ದ ಸರ್ಕಾರ, ಶತಮಾನದ ಹಿನ್ನೆಲೆಯ ಮೈಸೂರು ವಿಶ್ವವಿದ್ಯಾನಿಲಯವನ್ನೂ ವಿಭಜಿಸಿದೆ. ಈ ಮೂಲಕ ಉನ್ನತ ಶಿಕ್ಷಣ ಸುಲಭವಾಗಿ …

ಮೈಸೂರು: ಸಾಕಷ್ಟು ಪರ-ವಿರೋಧದ ನಡುವೆ ಬೆಂಗಳೂರು-ಮೈಸೂರು ನಡುವಿನ ಟಿಪ್ಪು ಎಕ್ಸ್‌ಪ್ರೆಸ್‌ (Tipu Express) ಹೆಸರು ಈಗ ಒಡೆಯರ್‌ ಎಕ್ಸ್‌ ಪ್ರೆಸ್ ಆಗಿ ಬದಲಾಗಿದೆ. ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ಹೊಸದಾಗಿ ಅಳವಡಿಸಲಾಗಿದ್ದ ನಾಮಕರಣ ಫಲಕವನ್ನು ಹೊತ್ತ ರೈಲು ಶನಿವಾರ ಮೈಸೂರಿಗೆ ಆಗಮಿಸಿದೆ. …

ಮೈಸೂರು: ಮೈಸೂರಿನಲ್ಲಿರುವ ನಿರಂಜನ ಮಠಕ್ಕೆ ಸೇರಿರುವ ಒಂದು ಚದರ ಅಡಿ ಜಾಗಕ್ಕೆ ಕುತ್ತು ಬಂದರೆ, ರಾಜ್ಯದ ೧ಲಕ್ಷದ ೯೨ ಸಾವಿರದ ೮೦೦ ಚದರ ಕಿ.ಮೀ. ಆಡಳಿತವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷೃ ಶಂಕರ ಮಹದೇವ …

ಹನೂರು: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಶೋಭ. ಎಚ್.ಎಂ. ಇವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ). ( ಪರಿವರ್ತನ ವಾದ) ರಾಜ್ಯ ಸಮಿತಿಯ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಆಗಿ ನೇಮಕಗೊಂಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಪ್ರಧಾನ ಸಂಚಾಲಕ ಎಂ.ಗೋವಿಂದರಾಜ್ …

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗಕ್ಕೆ ಮೀಸಲು ಹೆಚ್ಚಿಸುವ ಸರಕಾರದ ನಿರ್ಧಾರ ಈ ಸಮುದಾಯದಲ್ಲಿ ಹರ್ಷ ಮೂಡಿಸಿದೆ. ಭಾನುವಾರ ಮೈಸೂರಿನ ಕಲಾಮಂದಿರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಈ ಸಂತಸ ಸ್ಪಷ್ಟವಾಗಿ ಕಾಣುತ್ತಿತ್ತು. ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ರವರು ಉದ್ಘಾಟಿಸಿದರು. ಮೈಸೂರು ವಿವಿ ರಾಜ್ಯಶಾಸ್ತ್ರ …

ಮೈಸೂರು : ಸುತ್ತೂರು ಮಠಕ್ಕೆ ಇಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ಉಪಾಧ್ಯಕ್ಷರಾದ ಶಂಕರ ಬಿದರಿಯವರು ಭೇಟಿ ನೀಡಿ ಶ್ರೀಗಳ ಆರ್ಶೀವಾದವನ್ನು ಪಡೆದರು. ಈ ಸಂದರ್ಭದಲ್ಲಿ ಮಹಾಸಭೆಯ ಪದಾಧಿಕಾರಿಗಳಾದ ವರುಣಾ ಮಹೇಶ್,ಹಂದನಹಳ್ಳಿ ಸೋಮಶೇಖರ, …

Stay Connected​
error: Content is protected !!